harassment ಯುವತಿಯ ಖಾಸಗಿ ಭಾಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಕಾಮುಕರು
newsics.com ಬೆಂಗಳೂರು: ಯುವತಿಯೊಬ್ಬಳನ್ನು ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ. ಯುವತಿ ತನ್ನ ಸ್ನೇಹಿತರ ಮನೆಗೆ ಹೋಗಿ ಬೆಳಗ್ಗಿನ ಜಾವ 4:30 ಕ್ಕೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ಕಾಮುಕರು ಆಕೆಯ ಖಾಸಗಿ ಭಾಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ.ಈ ವೇಳೆ ರಕ್ಷಣೆಗೆ ಬಂದ ಸಾರ್ವಜನಿಕರಿಗೆ ಚಾಕು ತೋರಿಸಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಸದ್ಯ ಯುವತಿ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. Good … Continue reading harassment ಯುವತಿಯ ಖಾಸಗಿ ಭಾಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಕಾಮುಕರು
Copy and paste this URL into your WordPress site to embed
Copy and paste this code into your site to embed