Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CET 2025 : ಸಿಇಟಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ
ಕರ್ನಾಟಕಪ್ರಮುಖ

CET 2025 : ಸಿಇಟಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕಗಳನ್ನು ಪ್ರಕಟಿಸಿದೆ.

ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ ಆಗಿದೆ. ಅಂದರೆ ಈ ಹಿಂದೆ ಪರೀಕ್ಷೆಯನ್ನು ಏಪ್ರಿಲ್ 18 ಕ್ಕೆ ನಿಗದಿಪಡಿಸಲಾಗಿತ್ತು.

ಏ.18 ಕ್ಕೆ ನಿಗದಿಯಾಗಿದ್ದ ಕನ್ನಡ ಭಾಷೆಯ ಪರೀಕ್ಷೆಯನ್ನು ಏ . 15 ಕ್ಕೆ ಅಂದರೆ ಮೂರು ದಿನ ಮುಂಚಿತವಾಗಿ ಬದಲಾಯಿಸಲಾಗಿದೆ.

ಏ. 18 ರಂದು ಗುಡ್‌ ಫ್ರೈಡೇ ಇರುವ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ಕೆಇಎ ತಿಳಿಸಿದೆ. ಮಿಕ್ಕಂತೆ ಎಲ್ಲಾ ಪರಕ್ಷೆಗಳೂ ನಿಗದಿತ ದಿನಾಂಕದಂದೇ ನಡೆಯಲಿದೆ.

SmoochCab ಪ್ರಯಾಣ ಜೊತೆಗೆ ಪ್ರಣಯ: ಇನ್ಮುಂದೆ ಬೆಂಗಳೂರಲ್ಲಿ ಜೋಡಿಗಳಿಗಾಗಿ ‘ಸ್ಮೂಚ್ ಕ್ಯಾಬ್’

TAGGED:CET 2025: Change in CET exam schedule
Share This Article
Facebook Twitter Copy Link Print
Previous Article Smooch Cab ಪ್ರಯಾಣದ ಜತೆ ಪ್ರಣಯ: ಇನ್ಮುಂದೆ ಬೆಂಗಳೂರಲ್ಲಿ ಜೋಡಿಗಳಿಗಾಗಿ ‘ಸ್ಮೂಚ್ ಕ್ಯಾಬ್’
Next Article Vastu Tips ಅಪ್ಪಿತಪ್ಪಿಯೂ ಮನೆಯಲ್ಲಿ ಈ ವಸ್ತುಗಳನ್ನು ಇಡಬೇಡಿ!

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?