Corona ಕೋವಿಡ್ ಹಗರಣ ಆರೋಪ: ಇಂದು ಸಿಎಂ ಸಿದ್ದರಾಮಯ್ಯಗೆ ಅಂತಿಮ ವರದಿ ಸಲ್ಲಿಕೆ
newsics.com ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ ಆರೋಪ ಪ್ರಕರಣದ ಅಂತಿಮ ವರದಿ ಇಂದು ಜಸ್ಟೀಸ್ ಮೈಕಲ್ ಡಿ ಕುನ್ನಾ ಆಯೋಗ ಸಲ್ಲಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 2,000 ಕೋಟಿಗೂ ಅಧಿಕ ಅಕ್ರಮ ನಡೆದಿದೆ ಎಂದು ಆರೋಪ ಕೇಳಿಬಂದಿತ್ತು. ಹಗರಣದ ಬಗ್ಗೆ ವರದಿ ಸಲ್ಲಿಸಲು ಕಾಂಗ್ರೆಸ್ ಸರ್ಕಾರ 2023 ಆಗಸ್ಟ್ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಮೈಕಲ್ ಡಿ ಕುನ್ನಾ ನೇತೃತ್ವದ ಆಯೋಗ ರಚಿಸಿತ್ತು. ಇಂದು ಸಂಜೆ ಸಿಎಂ ಸಿದ್ದರಾಮಯ್ಯಗೆ ಆಯೋಗ … Continue reading Corona ಕೋವಿಡ್ ಹಗರಣ ಆರೋಪ: ಇಂದು ಸಿಎಂ ಸಿದ್ದರಾಮಯ್ಯಗೆ ಅಂತಿಮ ವರದಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed