Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Vastu Tips ಅಪ್ಪಿತಪ್ಪಿಯೂ ಮನೆಯಲ್ಲಿ ಈ ವಸ್ತುಗಳನ್ನು ಇಡಬೇಡಿ!
ಲೈಫ್‌ಸ್ಟೈಲ್

Vastu Tips ಅಪ್ಪಿತಪ್ಪಿಯೂ ಮನೆಯಲ್ಲಿ ಈ ವಸ್ತುಗಳನ್ನು ಇಡಬೇಡಿ!

Share
1 Min Read
SHARE

newsics.com

ನಾವು ಮನೆಯಲ್ಲಿ ಕೆಲವೊಂದು ವಾಸ್ತು ನಿಯಮಗಳನ್ನ ನಾವು ಪಾಲನೆ ಮಾಡಿದರೆ ಯಾವುದೇ ಸಮಸ್ಯೆಗಳು ಬರುವುದಿಲ್ಲ. ಅಲಂಕಾರಿಕ ವಸ್ತುಗಳ ಬಗ್ಗೆ ತಿಳಿಯದೇ ನೋಡಲು ಚಂದವೆನಿಸಿದ ವಸ್ತುಗಳನ್ನೆಲ್ಲ ಮನೆಯಲ್ಲಿಟ್ಟು ಮನೆಯ ಅಂದವನ್ನು ಹೆಚ್ಚಿಸಿರುವ ಬಗ್ಗೆ ಬೀಗುತ್ತೇವೆ. ಕೆಲವು ಬಾರಿ ಅಂತಹ ಅಲಂಕಾರಿಕ ವಸ್ತುಗಳು ಮನೆಯ ನೆಮ್ಮದಿಯನ್ನು ಹಾಳು ಮಾಡುತ್ತದೆ.

ತಾಜ್‌ಮಹಲ್ ಪ್ರೇಮ ಮತ್ತು ಸೌಂದರ್ಯದ ಸಂಕೇತ. ಒಂದು ಅದ್ಭುತ ಕಾಲಾಕೃತಿಯೂ ಹೌದು. ತಾಜ್‌ಮಹಲ್ ಚಿತ್ರ ಇಲ್ಲವೇ ಮೂರ್ತಿಯನ್ನು ಮನೆಯ ಅಲಂಕಾರಕ್ಕೆಂದು ಕೆಲವರು ತಂದಿಟ್ಟರೆ, ಇನ್ನು ಕೆಲವರು ಪ್ರಿಯಕರ ಅಥವಾ ಪ್ರೇಯಸಿಗೆ ಉಡುಗೊರೆಯಾಗಿ ನೀಡುತ್ತಾರೆ. ಆದರೆ ಇದು ಒಳ್ಳೆಯದಲ್ಲ, ಮಮ್ತಾಜ್ ಮತ್ತು ಶಹಾಜಹಾನ್ ಸಮಾಧಿ ಇದಾಗಿದೆ. ಇದರ ಚಿತ್ರವನ್ನು ಮನೆಯಲ್ಲಿ ಇಡುವುದರಿಂದ ನಕಾರಾತ್ಮಕ ಶಕ್ತಿಯ ಜೊತೆಗೆ ದೌರ್ಭಾಗ್ಯವನ್ನು ಹತ್ತಿರ ಕರೆದಂತೆ.

ಒಡೆದ ಕನ್ನಡಿಯನ್ನು ಮನೆಯಲ್ಲಿಟ್ಟುಕೊಳ್ಳುವುದರಿಂದ ಮನೆಯ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮೂಡುವುದು, ಜಗಳ, ಮನಸ್ತಾಪಗಳಾಗುವ ಸಾಧ್ಯತೆ ಇರುತ್ತದೆ.

ಮುರಿದ, ಒಡೆದ ಪಾತ್ರೆಗಳನ್ನು ಅಡುಗೆ ಮನೆಯಿಂದ ಆಚೆ ಇಡುತ್ತೇವೆ, ಮನೆಯಿಂದಲ್ಲ. ಅದು ಬೇರೆ ಏನಾದರೂ ಉಪಯೋಗಕ್ಕೆ ಬರಬಹುದೆಂದು ಎತ್ತಿಡುತ್ತೇವೆ. ಇದು ಒಳ್ಳೆಯದಲ್ಲ, ಇದರಿಂದ ನಕಾರಾತ್ಮಕತೆಯು ಹೆಚ್ಚುವುದಲ್ಲದೇ, ವಾಸ್ತುದೋಷಕ್ಕೂ ಕಾರಣವಾಗುತ್ತದೆ.

ಎಲೆಕ್ಟ್ರಾನಿಕ್ ಉಪಕರಣಗಳು ಹಾಳಾದರೆ ತೀರಾ ಉಪಯೋಗಕ್ಕೆ ಬೇಕೆಂದರೆ ಮಾತ್ರ ತಕ್ಷಣ ಸರಿಮಾಡಿಸುತ್ತೇವೆ. ಹೆಚ್ಚು ಸಮಯದ ವರೆಗೆ ಸರಿಯಿಲ್ಲದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಮನೆಯಲ್ಲಿಟ್ಟು ಕೊಳ್ಳುವುದು ಅಶುಭವೆಂದು ಹೇಳುತ್ತಾರೆ. ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುವುದಲ್ಲದೇ, ಮನೆಯ ನೆಮ್ಮದಿಯನ್ನು ಹಾಳುಮಾಡುತ್ತದೆ.

ಮನೆಯಲ್ಲಿ ಒಡೆದ ಮೂರ್ತಿ, ಹರಿದ ಭಾವಚಿತ್ರವನ್ನು ಇಡುವುದು ವಾಸ್ತುದೋಷಕ್ಕೆ ಕಾರಣವಾಗುತ್ತದೆ.ಮನೆಯನ್ನು ನಿರ್ವಹಣೆ ಮಾಡುವ ಭರದಲ್ಲಿ ಕೆಲವು ವಿಷಯಗಳ ಬಗ್ಗೆ ಗಮನ ಹರಿಸುವುದಿಲ್ಲ. ಪೂಜಾಗೃಹವನ್ನು ಕೆಳಗೆ ನಿರ್ಮಿಸಿ, ಅದರ ಪಕ್ಕದಲ್ಲೇ ಮೆತ್ತು ಹತ್ತುವ ಮೆಟ್ಟಿಲುಗಳನ್ನು ಇಡಲಾಗುತ್ತದೆ. ಇದು ದೇವರ ಮೇಲೆಯೇ ಕಾಲಿಟ್ಟು ನಡೆದಂತೆ ಆಗುತ್ತದೆ. ಮಂದಿರದ ಶಿಖರದ ಮೇಲೆ ಕಾಲಿಡುವುದು ಪಾಪ ಮಾಡಿದಂತೆ.

TAGGED:#things #home #mistake #vastutips #lifestyles
Share This Article
Facebook Twitter Copy Link Print
Previous Article Vastu Tips ಅಪ್ಪಿತಪ್ಪಿಯೂ ಮನೆಯಲ್ಲಿ ಈ ವಸ್ತುಗಳನ್ನು ಇಡಬೇಡಿ!
Next Article Life style ನಿಮ್ಮ ಮೂಗು ಹೇಗಿದೆ? ಈ ರೀತಿ ಇದ್ದರೆ ಅದು ವ್ಯಕ್ತಿತ್ವದ ಗುಟ್ಟು ಹೇಳುತ್ತೇ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?