Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > BREAKING ಭೀಕರ ಅಪಘಾತ: ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಸಾವು
Uncategorized

BREAKING ಭೀಕರ ಅಪಘಾತ: ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಸಾವು

Share
0 Min Read
SHARE

newsics.com

ಕಲಬುರಗಿ : ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಮೃತಪಟ್ಟಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.

ಮ್ಯಾಕ್ಸಿಕ್ಯಾಬ್ ನಲ್ಲಿ ಸುಮಾರು 31 ಮಂದಿ ಪ್ರಯಾಣಿಸುತ್ತಿದ್ದರು, ವೇಗವಾಗಿ ಬರುತ್ತಿದ್ದ ಮ್ಯಾಕ್ಸಿಕ್ಯಾಬ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೃತರೆಲ್ಲರೂ ಬಾಗಲಕೋಟೆ ಮೂಲದವರು ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.ವಾಜೀದ್, ಮೆಹಬೂಬಿ, ಪ್ರಿಯಾಂಕಾ ಸೇರಿ ಐವರು ಮೃತಪಟ್ಟಿದ್ದಾರೆ.

https://www.newsics.com/2025/04/05/cyclone-effect-heavy-rains-forecast-in-these-districts-from-today-2/

TAGGED:#maxicab #collides #stationary #lorry #accident #death #Kalburgi
Share This Article
Facebook Twitter Copy Link Print
Previous Article ಸೈಕ್ಲೋನ್ ಎಫೆಕ್ಟ್’ : ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಮುನ್ಸೂಚನೆ
Next Article ಅನಾರೋಗ್ಯಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?