Good News ಗುಡ್ ನ್ಯೂಸ್: 10 ಲಕ್ಷ ಮೆಟ್ರಿಕ್‌ ಟನ್‌ ಮಾವು ಇಳುವರಿ ನಿರೀಕ್ಷೆ!

newsics.com ಈ ಬಾರಿ ಮಾವು ಬೆಳೆಯ ಮೇಲೆ ನಿರೀಕ್ಷೆ ಇಟ್ಟುಕೊಳ್ಳಲಾಗಿದ್ದು, ಕಳೆದ ಬಾರಿಗಿಂತಲೂ ಹೆಚ್ಚಿನ ಅದಾಯ ಬರಲಿದೆ ಎನ್ನಲಾಗಿದೆ‌. ಹೌದು, ಮಾವು ಬೆಳೆಗಾರರು ಈ ಬಾರಿ ಕೊಂಚ ಖುಷಿಯಾಗಿದ್ದಾರೆ. ಜಿಗಿಹುಳು ಉಪಟಳವೂ ಕಡಿಮೆಯಿದ್ದು, ಮರಗಳಲ್ಲಿ ಭರ್ಜರಿ ಹೂವು ಬಿಟ್ಟು ಕಾಯಿಕಟ್ಟಲು ಆರಂಭಿಸಿರುವುದರಿಂದ ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದಾರೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ಇದು ಏರು ಹಂಗಾಮು ಅಥವಾ ಇಳಿ ಹಂಗಾಮು ಎಂದು ಅಂದಾಜಿಸಲು ಸಾಧ್ಯವಾಗುತ್ತಿಲ್ಲ. ಆದರೆ, ಗುಣಮಟ್ಟದ ಮಾವು ಸಿಗಲಿದ್ದು, … Continue reading Good News ಗುಡ್ ನ್ಯೂಸ್: 10 ಲಕ್ಷ ಮೆಟ್ರಿಕ್‌ ಟನ್‌ ಮಾವು ಇಳುವರಿ ನಿರೀಕ್ಷೆ!