Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > K.S. Eshwarappa ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪಗೆ ಸಂಕಷ್ಟ – 3 ತಿಂಗಳಲ್ಲಿ ವರದಿ ನೀಡುವಂತೆ ಕೋರ್ಟ್ ಆದೇಶ
ಕರ್ನಾಟಕಪ್ರಮುಖ

K.S. Eshwarappa ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪಗೆ ಸಂಕಷ್ಟ – 3 ತಿಂಗಳಲ್ಲಿ ವರದಿ ನೀಡುವಂತೆ ಕೋರ್ಟ್ ಆದೇಶ

Share
1 Min Read
SHARE

newsics.com

ಬೆಂಗಳೂರು: ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇನ್ನು ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡಲು ನ್ಯಾಯಾಲಯ ಆದೇಶ ನೀಡಿದೆ.

ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಈಶ್ವರಪ್ಪ ಆದಾಯ ಮೀರಿ ಆಸ್ತಿ ಗಳಿಸಿದ ಬಗ್ಗೆ 2016ರಲ್ಲಿ ವಕೀಲ ಬಿ. ವಿನೋದ್ ಖಾಸಗಿ ದೂರು ಸಲ್ಲಿಸಿದ್ದರು. ಈಶ್ವರಪ್ಪ ಜನ ಸಂಪನ್ಮೂಲ ಸಚಿವರಾಗಿದ್ದಾಗ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪದಲ್ಲಿ ದೂರು ದಾಖಲಿಸಿದ್ದರು.

ಲೋಕಾಯುಕ್ತ ನ್ಯಾಯಾಲಯದಲ್ಲಿ ವಜಾಗೊಂಡಿದ್ದ ಈ ಪ್ರಕರಣವನ್ನು 2020 ರಲ್ಲಿ ಮತ್ತೆ ಮರು ಪರಿಗಣಿಸಿ ಹೈಕೋರ್ಟ್‌ ಆದೇಶ ನೀಡಿತ್ತು.ಈಗ ಈ ಪ್ರಕರಣದಲ್ಲಿ ಮೂರು ತಿಂಗಳಲ್ಲಿ ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದೆ.

Airport Luggage: ವಿಮಾನದಲ್ಲಿ ಹೋಗುವಾಗ ಈ ಕಲರ್ ಬ್ಯಾಗ್ ತರಬೇಡಿ: ತಂದ್ರೆ ಸಮಸ್ಯೆ ತಪ್ಪಿದಲ್ಲ

TAGGED:K.S. Eshwarappa in trouble in disproportionate assets case - Court orders report to be submitted within 3 months
Share This Article
Facebook Twitter Copy Link Print
Previous Article Airport Luggage: ವಿಮಾನದಲ್ಲಿ ಹೋಗುವಾಗ ಈ ಕಲರ್ ಬ್ಯಾಗ್ ತರಬೇಡಿ: ತಂದ್ರೆ ಸಮಸ್ಯೆ ತಪ್ಪಿದಲ್ಲ
Next Article VIDHANASOUDHA : ಇನ್ಮುಂದೆ ಬಣ್ಣ-ಬಣ್ಣದ ವಿದ್ಯುತ್ ದೀಪಗಳಿಂದ ವಿಧಾನಸೌಧ ಜಗಮಗ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?