K.S. Eshwarappa ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪಗೆ ಸಂಕಷ್ಟ – 3 ತಿಂಗಳಲ್ಲಿ ವರದಿ ನೀಡುವಂತೆ ಕೋರ್ಟ್ ಆದೇಶ

newsics.com ಬೆಂಗಳೂರು: ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇನ್ನು ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡಲು ನ್ಯಾಯಾಲಯ ಆದೇಶ ನೀಡಿದೆ. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಈಶ್ವರಪ್ಪ ಆದಾಯ ಮೀರಿ ಆಸ್ತಿ ಗಳಿಸಿದ ಬಗ್ಗೆ 2016ರಲ್ಲಿ ವಕೀಲ ಬಿ. ವಿನೋದ್ ಖಾಸಗಿ ದೂರು ಸಲ್ಲಿಸಿದ್ದರು. ಈಶ್ವರಪ್ಪ ಜನ ಸಂಪನ್ಮೂಲ ಸಚಿವರಾಗಿದ್ದಾಗ ಅಕ್ರಮ ಆಸ್ತಿ … Continue reading K.S. Eshwarappa ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪಗೆ ಸಂಕಷ್ಟ – 3 ತಿಂಗಳಲ್ಲಿ ವರದಿ ನೀಡುವಂತೆ ಕೋರ್ಟ್ ಆದೇಶ