Lorry Strike ಏ.15 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ : 5 ಲಕ್ಷ ಲಾರಿಗಳ ಸಂಚಾರ ಬಂದ್

newsics.com ಬೆಂಗಳೂರು: ರಾಜ್ಯ ಸರ್ಕಾರ ಡೀಸೆಲ್‌ ಮೇಲಿನ ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿರುವ ಲಾರಿ ಮಾಲೀಕರು, ಏಪ್ರಿಲ್ 15 ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಸಂಬಂಧ ಲಾರಿ ಮಾಲೀಕರು ಸಭೆ ನಡೆಸಿ ತೀರ್ಮಾನ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ ತೆಗೆದುಕೊಂಡಿದ್ದಾರೆ. ಏ.14 ರ ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, 5 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದೆ. ಲಾರಿ ಮುಷ್ಕರಕ್ಕೆ ಏರ್ ಪೋರ್ಟ್ ಟ್ಯಾಕ್ಸಿಗಳು, ಪೆಟ್ರೋಲ್ ಬಂಕ್ ಗಳು ಬೆಂಬಲ ನೀಡಿದೆ ಎಂದು … Continue reading Lorry Strike ಏ.15 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ : 5 ಲಕ್ಷ ಲಾರಿಗಳ ಸಂಚಾರ ಬಂದ್