Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > MODI IN SRILANKA : ಪ್ರಧಾನಿ ಮೋದಿಗೆ “ಮಿತ್ರ ವಿಭೂಷಣ” ನೀಡಿ ಗೌರವಿಸಿದ ಶ್ರೀಲಂಕಾ
ದೇಶಪ್ರಮುಖ

MODI IN SRILANKA : ಪ್ರಧಾನಿ ಮೋದಿಗೆ “ಮಿತ್ರ ವಿಭೂಷಣ” ನೀಡಿ ಗೌರವಿಸಿದ ಶ್ರೀಲಂಕಾ

Share
1 Min Read
SHARE

newsics.com

ಕೊಲಂಬೊ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರೀಲಂಕಾ ಸರ್ಕಾರ ಶನಿವಾರ ಪ್ರತಿಷ್ಠಿತ ಮಿತ್ರ ವಿಭೂಷಣ ಪದಕವನ್ನು ಪ್ರದಾನ ಮಾಡಿ ಗೌರವಿಸಿದೆ.

ಪ್ರಧಾನಿ ಮೋದಿ ಅವರು ಶ್ರೀಲಂಕಾಕ್ಕೆ ಮೂರು ದಿನಗಳ ಭೇಟಿಗಾಗಿ ಕೊಲಂಬೊಗೆ ಬಂದಿಳಿದ ನಂತರ ಈ ಗೌರವವನ್ನು ನೀಡಲಾಗಿದೆ.

ಪ್ರಧಾನಿ ಮೋದಿಗೆ ವಿದೇಶಿ ರಾಷ್ಟ್ರಗಳು ನೀಡಿದ 22ನೇ ಅಂತಾರಾಷ್ಟ್ರೀಯ ಪ್ರಶಸ್ತಿ ಇದಾಗಿದೆ. ಶ್ರೀಲಂಕಾ ಅಧ್ಯಕ್ಷರ ಕಚೇರಿಯ ಪ್ರಕಾರ, ಈ ಪದಕವನ್ನು ವಿಶೇಷವಾಗಿ ಅಸಾಧಾರಣ ಜಾಗತಿಕ ಸ್ನೇಹವನ್ನು ಗುರುತಿಸಲು ಸ್ಥಾಪಿಸಲಾಗಿದೆ. ಇದು ಭಾರತ-ಶ್ರೀಲಂಕಾ ಸಂಬಂಧಗಳ ಆಳ ಸಂಬಂಧವನ್ನು ಪ್ರತಿಬಿಂಬಿಸುತ್ತದೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಮೋದಿ, “ಇಂದು ಅಧ್ಯಕ್ಷ ದಿಸ್ಸನಾಯಕ ಅವರಿಂದ ‘ಶ್ರೀಲಂಕಾ ಮಿತ್ರ ವಿಭೂಷಣ’ ಪ್ರಶಸ್ತಿಯನ್ನು ಪಡೆದಿರುವುದು ನನಗೆ ಅಪಾರ ಹೆಮ್ಮೆಯ ವಿಷಯ. ಈ ಗೌರವ ನನಗೊಬ್ಬನಿಗಲ್ಲ, ಇದು ಭಾರತದ 1.4 ಶತಕೋಟಿ ಜನರಿಗೆ ಸಲ್ಲಿಸಿರುವ ಗೌರವ. ಇದು ಭಾರತ ಮತ್ತು ಶ್ರೀಲಂಕಾದ ಜನರ ನಡುವಿನ ಆಳವಾದ ಬೇರೂರಿರುವ ಸ್ನೇಹ ಮತ್ತು ಐತಿಹಾಸಿಕ ಸಂಬಂಧಗಳನ್ನು ಸಂಕೇತಿಸುತ್ತದೆ. ಈ ಗೌರವಕ್ಕಾಗಿ ನಾನು ಲಂಕಾ ಅಧ್ಯಕ್ಷರು, ಸರ್ಕಾರ ಮತ್ತು ಶ್ರೀಲಂಕಾದ ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ.

https://x.com/narendramodi/status/1908427629713142066?ref_src=twsrc%5Etfw%7Ctwcamp%5Etweetembed%7Ctwterm%5E1908427629713142066%7Ctwgr%5E91a87a5b2f766e87e018e100a69f22e776b5b6b4%7Ctwcon%5Es1_c10&ref_url=https%3A%2F%2Fapi-news.dailyhunt.in%2F

Lorry Strike ಏ.15 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ : 5 ಲಕ್ಷ ಲಾರಿಗಳ ಸಂಚಾರ ಬಂದ್

TAGGED:MODI IN SRILANKA: Sri Lanka honours Prime Minister Modi with "Mitra Vibhushan"
Share This Article
Facebook Twitter Copy Link Print
Previous Article Lorry Strike ಏ.15 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ : 5 ಲಕ್ಷ ಲಾರಿಗಳ ಸಂಚಾರ ಬಂದ್
Next Article harassment 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬ್ಯಾಡ್ಮಿಂಟನ್ ಕೋಚ್

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?