Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Smooch Cab ಪ್ರಯಾಣದ ಜತೆ ಪ್ರಣಯ: ಇನ್ಮುಂದೆ ಬೆಂಗಳೂರಲ್ಲಿ ಜೋಡಿಗಳಿಗಾಗಿ ‘ಸ್ಮೂಚ್ ಕ್ಯಾಬ್’
Uncategorized

Smooch Cab ಪ್ರಯಾಣದ ಜತೆ ಪ್ರಣಯ: ಇನ್ಮುಂದೆ ಬೆಂಗಳೂರಲ್ಲಿ ಜೋಡಿಗಳಿಗಾಗಿ ‘ಸ್ಮೂಚ್ ಕ್ಯಾಬ್’

Share
1 Min Read
SHARE

newsics.com

ಬೆಂಗಳೂರು: ಜೋಡಿಗಳ ಪ್ರಯಾಣ ಸಮಯದಲ್ಲಿ ತಮ್ಮ ಖಾಸಗಿ ಸಮಯ ಕಳೆಯಲು, ಯಾರ ಕಿರಿಕಿರಿ ಇಲ್ಲದೆ ತಬ್ಬಿಕೊಂಡು ಪ್ರಯಾಣ ಮಾಡಲು ಸಿಲಿಕಾನ್ ಸಿಟಿಯಲ್ಲಿ ‘ಸ್ಮೂಚ್ ಕ್ಯಾಬ್’ ಆರಂಭವಾಗಿದೆ.

ಈ ಕ್ಯಾಬ್ ಮೂಲಕ ಪ್ರಯಾಣ ಮಾಡುವ ಜೋಡಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತದೆ. ಕಾರಿನ ವಿಂಡೋ ಒಳಗೆ ಕರ್ಟನ್ ಬಳಸಲಾಗುತ್ತದೆ. ಇನ್ನು ಡ್ರೈವರ್ ಹಾಗೂ ಪ್ರಯಾಣಿಕರ ನಡುವೆ ತಡೆಗೋಡೆ ರೀತಿ ವಿನ್ಯಾಸ ಮಾಡಲಾಗಿರುತ್ತದೆ. ಎಸಿ, ಶಬ್ದಗಳ ಕಿರಿಕಿರಿ ತಪ್ಪಿಸಲು ನಾಯ್ಸ್ ಕ್ಲಿಯರೆನ್ಸ್ ಸೇರಿದಂತೆ ಹಲವು ವಿಶೇಷತೆಗಳು ಈ ಕ್ಯಾಬ್‌ನಲ್ಲಿವೆ.

ಜೋಡಿಗಳ ಅವಶ್ಯಕತೆಗಳಿಗೆ ತಕ್ಕಂತೆ ಈ ಕ್ಯಾಬ್ ಕಾರ್ಯನಿರ್ವಹಿಸುತ್ತದೆ. ದಿನಪೂರ್ತಿ ಕೂಡ ಇಡೀ ಬೆಂಗಳೂರನ್ನು ಜೋಡಿಗಳು ಈ ಕ್ಯಾಬ್ ನಲ್ಲಿ ಹಾಯಾಗಿ ಸುತ್ತಾಡಬಹುದು.

ಜೋಡಿಗಳ ನಡುವಿನ ಪಿಸುಮಾತು, ಶಬ್ದ ಕೂಡ ಕೇಳಲ್ಲ. ಜತೆಗೆ ಎಸಿ ವ್ಯವಸ್ಥೆ ಕೂಡ ಇರುತ್ತದೆ. ಜೋಡಿಗಳು ಹೇಳುವ ಯಾವುದೇ ಸ್ಥಳಕ್ಕೆ ಎಷ್ಟು ಹೊತ್ತಾದರೂ ಕ್ಯಾಬ್ ತಲುಪಲಿದೆ. ಒಟ್ಟಿನಲ್ಲಿ ಪ್ರಯಾಣದ ಜತೆಗೆ ಪ್ರಣಯಕ್ಕೂ ಅವಕಾಶ ನೀಡಲಾಗಿದೆ.

ಸ್ಟಾರ್ಟಪ್ ಕಂಪನಿ ಈ ಕ್ಯಾಬ್‌ ಸೇವೆಯನ್ನು ಬೆಂಗಳೂರಿನಲ್ಲಿ ಮಾತ್ರವಲ್ಲ, ದೆಹಲಿ, ಮುಂಬೈ ಮಹಾನಗರಗಳಲ್ಲಿಯೂ ಒದಗಿಸಿದೆ. ಸ್ಮೂಚ್ ಕ್ಯಾಬ್ ಬುಕ್ಕಿಂಗ್ ಗೆ ಒಂದೆಡೆ ಬೇಡಿಕೆ ಹೆಚ್ಚಾದರೆ ಮತ್ತೊಂದೆಡೆ ಭಾರೀ ವಿರೋಧ ವ್ಯಕ್ತವಾಗಿದೆ.

https://www.newsics.com/2025/04/05/modi-given-traditional-guard-of-honour-in-sri-lanka/

TAGGED:#'SmoochCab' #available #couples #Bengaluru #romance
Share This Article
Facebook Twitter Copy Link Print
Previous Article NARENDRA MODI ಶ್ರೀಲಂಕಾದಲ್ಲಿ ಮೋದಿಗೆ ಸಾಂಪ್ರದಾಯಿಕ ಗೌರವ ರಕ್ಷೆ ನೀಡಿ ಸ್ವಾಗತ : ವೈರಲ್ ವಿಡಿಯೋ ನೋಡಿ
Next Article CET 2025 : ಸಿಇಟಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?