Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪ್ರಾಪ್ತ ಬಾಲಕನನ್ನು ಬೆತ್ತಲೆಗೊಳಿಸಿ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ!
ಕರ್ನಾಟಕಪ್ರಮುಖ

ಅಪ್ರಾಪ್ತ ಬಾಲಕನನ್ನು ಬೆತ್ತಲೆಗೊಳಿಸಿ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ!

Share
1 Min Read
SHARE

newsics.com

ದಾವಣಗೆರೆ : ಹಕ್ಕಿಪಿಕ್ಕಿ ಜನಾಂಗದ ಅಪ್ರಾಪ್ತ ಬಾಲಕನೊಬ್ಬನನ್ನು ಕಳ್ಳತನದ ಆರೋಪದ ಮೇಲೆ ಬೆತ್ತಲೆಗೊಳಿಸಿ ಕಟ್ಟಿಹಾಕಿದ್ದಲ್ಲದೇ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ ನಡೆಸಿರುವ ಘಟನೆ ದಾವಣಗೆರೆಯ ಚೆನ್ನಗಿರಿ ತಾಲೂಕಿನ ಅಸ್ತಾಪನಹಳ್ಳಿಯಲ್ಲಿ ನಡೆದಿದೆ.

ಸದ್ಯಕ್ಕೆ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳ ವಿರುದ್ದ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ತೋಟವೊಂದರಲ್ಲಿ ನಡೆದಿರುವ ಈ ಘಟನೆಯಲ್ಲಿ ಸುಮಾರು 10-15 ಯುವಕರು ಬಾಲಕನಿಗೆ ದೊಣ್ಣೆ, ಡ್ರಿಪ್‌ ಪೈಪ್‌ ಅಲ್ಲದೇ ಸಿಕ್ಕ ಸಿಕ್ಕ ವಸ್ತುಗಳಿಂದ ಥಳಿಸಿದ್ದಾರೆ. ಬಳಿಕ ಅವನನ್ನು ಬೆತ್ತಲೆಗೊಳಿಸಿ ಅಡಿಕೆ ಮರಕ್ಕೆ ಕಟ್ಟಿಹಾಕಿದ್ದಾರೆ. ಈ ವೇಳೆ ಬಾಲಕ ಪ್ರಾಣಭಯದಿಂದ ಚೀರಾಡುತ್ತಿದ್ದರೂ ಸಹ ಬಿಡದೆ ಆತನ ಮೇಲೆ ಕೆಂಪಿರುವೆ ಬಿಟ್ಟು ವಿಕೃತಿ ಮೆರೆಯಲಾಗಿದೆ. ಈ ಸಂಬಂಧ ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Karnataka Weather: 13 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ

TAGGED:A minor boy was stripped naked and torturedleaving him red-faced!
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 06-04-2025, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಆಟವಾಡುವಾಗ ನೀರಿನ ಸಂಪ್ ಗೆ ಬಿದ್ದು ಮಗು ಸಾವು.!

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?