ಅಪ್ರಾಪ್ತ ಬಾಲಕನನ್ನು ಬೆತ್ತಲೆಗೊಳಿಸಿ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ!
newsics.com ದಾವಣಗೆರೆ : ಹಕ್ಕಿಪಿಕ್ಕಿ ಜನಾಂಗದ ಅಪ್ರಾಪ್ತ ಬಾಲಕನೊಬ್ಬನನ್ನು ಕಳ್ಳತನದ ಆರೋಪದ ಮೇಲೆ ಬೆತ್ತಲೆಗೊಳಿಸಿ ಕಟ್ಟಿಹಾಕಿದ್ದಲ್ಲದೇ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ ನಡೆಸಿರುವ ಘಟನೆ ದಾವಣಗೆರೆಯ ಚೆನ್ನಗಿರಿ ತಾಲೂಕಿನ ಅಸ್ತಾಪನಹಳ್ಳಿಯಲ್ಲಿ ನಡೆದಿದೆ. ಸದ್ಯಕ್ಕೆ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳ ವಿರುದ್ದ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತೋಟವೊಂದರಲ್ಲಿ ನಡೆದಿರುವ ಈ ಘಟನೆಯಲ್ಲಿ ಸುಮಾರು 10-15 ಯುವಕರು ಬಾಲಕನಿಗೆ ದೊಣ್ಣೆ, ಡ್ರಿಪ್ ಪೈಪ್ ಅಲ್ಲದೇ ಸಿಕ್ಕ ಸಿಕ್ಕ ವಸ್ತುಗಳಿಂದ ಥಳಿಸಿದ್ದಾರೆ. ಬಳಿಕ ಅವನನ್ನು ಬೆತ್ತಲೆಗೊಳಿಸಿ ಅಡಿಕೆ ಮರಕ್ಕೆ ಕಟ್ಟಿಹಾಕಿದ್ದಾರೆ. … Continue reading ಅಪ್ರಾಪ್ತ ಬಾಲಕನನ್ನು ಬೆತ್ತಲೆಗೊಳಿಸಿ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ!
Copy and paste this URL into your WordPress site to embed
Copy and paste this code into your site to embed