Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಕೆಲಸಕ್ಕೆ ರಜೆ ಹಾಕಲು ಯಾವ ರೀತಿ ಮೇಕಪ್ ಮಾಡಬೇಕೆಂದು ಐಡಿಯಾ ನೀಡಿದ ಮಹಿಳೆ!
ವೈರಲ್

Viral ಕೆಲಸಕ್ಕೆ ರಜೆ ಹಾಕಲು ಯಾವ ರೀತಿ ಮೇಕಪ್ ಮಾಡಬೇಕೆಂದು ಐಡಿಯಾ ನೀಡಿದ ಮಹಿಳೆ!

Share
1 Min Read
SHARE

newsics.com

ಕೆಲಸ ಮಾಡುವ ಕಚೇರಿಗಳಲ್ಲಿ ರಜೆಗಾಗಿ ಕೆಲವು ಮಂದಿ ಇಲ್ಲ-ಸಲ್ಲದ ಸಬೂಬು ಹೇಳಿ ರಜೆ ಗಿಟ್ಟಿಸಿಕೊಳ್ಳುವುದನ್ನು ನಾವು ನೋಡಿರುತ್ತೇವೆ. ಉಷಾರಿಲ್ಲ ಸರ್.. ಊರಿಗೆ ಹೋಗಬೇಕು.. ತುಂಬಾ ಕೆಲಸ ಇದೆ ಹೀಗೆ ನಾನಾ ಕಾರಣಗಳನ್ನು ಕೊಟ್ಟು ರಜೆ ತೆಗೆದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ನಿಜವಾಗಿಯೂ ಅಪಘಾತ ಆಗಿರುವ ರೀತಿ ತನ್ನ ಮುಖದ ಮೇಲೆ ಮೇಕಪ್ ಮಾಡಿಕೊಂಡು ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

ಪುಣೆಯಲ್ಲಿ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡುವ ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಸಾಮಾನ್ಯ ವೀಡಿಯೊಗಳಿಂದ ಎಲ್ಲರ ಗಮನ ಸೆಳೆದಿದ್ದಾರೆ. ಕೆಲಸದಿಂದ ರಜೆ ಪಡೆಯಲು ಮೇಕಪ್ ಬಳಸಿ ನಕಲಿ ಅಪಘಾತದ ಗಾಯಗಳನ್ನು ಹೇಗೆ ಬರೆದುಕೊಳ್ಳುವುದು ಎಂಬ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮುಖದ ಮೇಲೆ ಗಾಯವಾದಾಗ ಅದನ್ನು ಗುಣಪಡಿಸಲು ಹೊಲಿಗೆಗಳನ್ನು ಹಾಕಿದಾಗ ಕಾಣುವ ರೀತಿಯೇ ಮೇಕಪ್ ಮಾಡಿಕೊಂಡಿದ್ದಾರೆ. ನಂತರ ತಾವು ಕೆಲಸ ಮಾಡುವ ಕಚೇರಿಗೆ ಹೋಗುವಾಗ ಗಾಯವು ಹೇಗೆ ನೈಜವಾಗಿ ಕಾಣುಬೇಕು ಎಂಬುದನ್ನೂ ಸಹ ಆ ವಿಡಿಯೋದಲ್ಲಿ ತಿಳಿಸಿದ್ದಾರೆ.

ಪುಣೆಯಲ್ಲಿ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡುವ ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಸಾಮಾನ್ಯ ವೀಡಿಯೊಗಳಿಂದ ಎಲ್ಲರ ಗಮನ ಸೆಳೆದಿದ್ದಾರೆ. ಕೆಲಸದಿಂದ ರಜೆ ಪಡೆಯಲು ಮೇಕಪ್ ಬಳಸಿ ನಕಲಿ ಅಪಘಾತದ ಗಾಯಗಳನ್ನು ಹೇಗೆ ಬರೆದುಕೊಳ್ಳುವುದು ಎಂಬ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮುಖದ ಮೇಲೆ ಗಾಯವಾದಾಗ ಅದನ್ನು ಗುಣಪಡಿಸಲು ಹೊಲಿಗೆಗಳನ್ನು ಹಾಕಿದಾಗ ಕಾಣುವ ರೀತಿಯೇ ಮೇಕಪ್ ಮಾಡಿಕೊಂಡಿದ್ದಾರೆ. ನಂತರ ತಾವು ಕೆಲಸ ಮಾಡುವ ಕಚೇರಿಗೆ ಹೋಗುವಾಗ ಗಾಯವು ಹೇಗೆ ನೈಜವಾಗಿ ಕಾಣುಬೇಕು ಎಂಬುದನ್ನೂ ಸಹ ಆ ವಿಡಿಯೋದಲ್ಲಿ ತಿಳಿಸಿದ್ದಾರೆ.

ಉದ್ಯೋಗಿಯನ್ನ ನಾಯಿಯಂತೆ ನಡೆಸಿಕೊಂಡ ಮ್ಯಾನೇಜರ್!: ಘಟನೆಗೆ ಟ್ವಿಸ್ಟ್

TAGGED:A woman suggested that I do this kind of makeup to take a day off from work!
Share This Article
Facebook Twitter Copy Link Print
Previous Article ಉದ್ಯೋಗಿಯನ್ನ ನಾಯಿಯಂತೆ ನಡೆಸಿಕೊಂಡ ಮ್ಯಾನೇಜರ್!: ಘಟನೆಗೆ ಟ್ವಿಸ್ಟ್
Next Article 26ನೇ ವಯಸ್ಸಿಗೆ ‘ಸನ್ಯಾಸತ್ವ’ ಸ್ವೀಕರಿಸಿದ ಕೋಟ್ಯಾಧೀಶ್ವರನ ಪುತ್ರಿ

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?