26ನೇ ವಯಸ್ಸಿಗೆ ‘ಸನ್ಯಾಸತ್ವ’ ಸ್ವೀಕರಿಸಿದ ಕೋಟ್ಯಾಧೀಶ್ವರನ ಪುತ್ರಿ

newsics.com ಯಾದಗಿರಿಯಲ್ಲಿ ಕೋಟ್ಯಾಧೀಶ್ವರನ ಪುತ್ರಿಯಾದ ಯುವತಿಯೋರ್ವಳು ಇದೀಗ ಜೈನ ಧರ್ಮ ಸ್ವೀಕರಿಸುವ ಮೂಲಕ 26ನೇ ವಯಸ್ಸಿನಲ್ಲಿಯೇ ಸನ್ಯಾಸತ್ವ ಸ್ವೀಕರಿಸಿದ್ದಾಳೆ. ಹೌದು ಸನ್ಯಾಸಿ ಜೀವನದ ಕಡೆ ಪಯಣ ಬೆಳೆಸಿದ ಕೋಟ್ಯಾಧಿಶ್ವರನ ಪುತ್ರಿ. ಯುವತಿ 26ನೇ ವಯಸ್ಸಿಗೆ ಆಡಂಬರದ ಜೀವನ ಸಾಕಾಗಿ ಇದೀಗ ಸನ್ಯಾಸತ್ವಕ್ಕೆ ಮೊರೆ ಹೋಗಿದ್ದಾಳೆ. ಯಾದಗಿರಿಯ ಜಿಲ್ಲೆಯ ಜೈನ ಬಡಾವಣೆಯ ನಿವಾಸಿ ನಿಖಿತಾ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಯಾದಗಿರಿಯ ಜೈನ ಬಡಾವಣೆಯ ನಿವಾಸಿ ನಿಖಿತಾ ನರೇಂದ್ರ ಗಾಂಧಿ ಮತ್ತು ಸಂಗೀತ ಗಾಂಧಿ ಪುತ್ರಿ ಎಂದು ತಿಳಿದುಬಂದಿದೆ. ನಿಖಿತ ಇದೀಗ … Continue reading 26ನೇ ವಯಸ್ಸಿಗೆ ‘ಸನ್ಯಾಸತ್ವ’ ಸ್ವೀಕರಿಸಿದ ಕೋಟ್ಯಾಧೀಶ್ವರನ ಪುತ್ರಿ