Fake doctor ಶಸ್ತ್ರಚಿಕಿತ್ಸೆ ಮಾಡಿ 7 ಜನರ ಜೀವ ತೆಗೆದ ನಕಲಿ ವೈದ್ಯ

newsics.com ಭೋಪಾಲ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಮಿಷನರಿ ಆಸ್ಪತ್ರೆಯಲ್ಲಿ ನಕಲಿ ಹೃದ್ರೋಗ ತಜ್ಞರೊಬ್ಬರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈತನಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 7 ಜನ ಸಾವನ್ನಪ್ಪಿದ್ದಾರೆ. ದುರಂತ ನಡೆಯುತ್ತಿದ್ದಂತೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(NHRC) ಮಧ್ಯಪ್ರವೇಶಿಸಿ, ಮಾರಕ ವೈದ್ಯಕೀಯ ದುಷ್ಕೃತ್ಯದ ಹಿಂದಿನ ಸತ್ಯವನ್ನು ಬಹಿರಂಗಪಡಿಸಲು ತನಿಖೆ ಪ್ರಾರಂಭಿಸಿದೆ. ದಾಮೋಹನಗರದ ಖಾಸಗಿ ಮಿಷನರಿ ಆಸ್ಪತ್ರೆಯಲ್ಲಿ ಒಂದು ತಿಂಗಳಲ್ಲಿ 7 ಮೃತಪಟ್ಟಿದ್ದರು. ಈ ಸಂಬಂಧ ವೈದ್ಯನನ್ನು ಅಧಿಕಾರಿಗಳು ವಿಚಾರಿಸಿದಾಗ ಆತ ನಕಲಿ ವೈದ್ಯ ಎನ್ನುವುದು ಗೊತ್ತಾಗಿದೆ. … Continue reading Fake doctor ಶಸ್ತ್ರಚಿಕಿತ್ಸೆ ಮಾಡಿ 7 ಜನರ ಜೀವ ತೆಗೆದ ನಕಲಿ ವೈದ್ಯ