ಉದ್ಯೋಗಿಯನ್ನ ನಾಯಿಯಂತೆ ನಡೆಸಿಕೊಂಡ ಮ್ಯಾನೇಜರ್!: ಘಟನೆಗೆ ಟ್ವಿಸ್ಟ್

newsics.com ಖಾಸಗಿ ಮಾರ್ಕೆಟಿಂಗ್ ಸಂಸ್ಥೆಯಲ್ಲಿ ಯುವಕನಿಗೆ ನಾಯಿಯಂತೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು,. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಈ ಘಟನೆ ನಡೆದಿದೆ‌ ಎನ್ನಲಾಗಿದೆ. ಸದ್ಯ ಈ ಘಟನೆಯಲ್ಲಿ ಟ್ವಿಸ್ಟ್ ಸಿಕ್ಕಿವೆ. ಹೌದು, ಕುತ್ತಿಗೆಗೆ ಬೆಲ್ಟ್ ಹಾಕಿ ಯುವಕರನ್ನು ನಾಯಿಯಂತೆ ನಡೆಸುತ್ತಿರುವ ದೃಶ್ಯಗಳು ವೈರಲ್ ಆಗಿವೆ. ಖಾಸಗಿ ಮಾರ್ಕೆಟಿಂಗ್ ಸಂಸ್ಥೆ ಟಾರ್ಗೆಟ್ ಮುಟ್ಟದ ಯುವಕರಿಗೆ ಈ ರೀತಿ ಶಿಕ್ಷೆ ನೀಡಲಾಗುತ್ತಿದೆ. ಇದೂ ಸೇರಿದಂತೆ ಕ್ರೂರ ಶಿಕ್ಷೆಗಳನ್ನು ಸಂಸ್ಥೆಯಲ್ಲಿ ಅನುಭವಿಸಿದ್ದೇನೆ ಎಂದು ಕೆಲವು ತಿಂಗಳ ಹಿಂದೆ ಇಲ್ಲಿ ಕೆಲಸ ಮಾಡುತ್ತಿದ್ದ … Continue reading ಉದ್ಯೋಗಿಯನ್ನ ನಾಯಿಯಂತೆ ನಡೆಸಿಕೊಂಡ ಮ್ಯಾನೇಜರ್!: ಘಟನೆಗೆ ಟ್ವಿಸ್ಟ್