ಕ್ಯಾನ್ಸರ್ ಚಿಕಿತ್ಸೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

newsics.com ಮುಂಬೈ: ಚಿಕಿತ್ಸೆ ಕೊಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ 13 ವರ್ಷದ ಕ್ಯಾನ್ಸರ್ ರೋಗಿ ಮೇಲೆ ಅತ್ಯಾಚಾರ ನಡೆಸಿ, ಗರ್ಭಿಣಿ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಬಿಹಾರದಲ್ಲಿ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಬಾಲಕಿ ಕ್ಯಾನ್ಸ್ ಚಿಕಿತ್ಸೆಗೆಂದು ಮಹಾರಾಷ್ಟ್ರಕ್ಕೆ ಬಂದಿದ್ದಳು. ಬಿಹಾರ ಮೂಲದ 13 ವರ್ಷದ ಬಾಲಕಿ ಆಕೆಯ ಪೋಷಕರು ಜೊತೆ ಮಹಾರಾಷ್ಟ್ರಕ್ಕೆ ಆಗಮಿಸಿದ್ದರು. ಈ ವೇಳೆ ಅವಳದ್ದೇ ಊರಿನ ಯುವಕನೋರ್ವ ಸಹಾಯದ ನೆಪದಲ್ಲಿ ಬದ್ಲಾಪುರದಲ್ಲಿ ಬಾಲಕಿ ಹಾಗೂ ಆಕೆಯ ಕುಟುಂಬಸ್ಥರು ವಾಸಿಸಲು ಸಣ್ಣ ಮನೆಯನ್ನು … Continue reading ಕ್ಯಾನ್ಸರ್ ಚಿಕಿತ್ಸೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್