Harassment ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್
newsics.com ಕೊಪ್ಪಳ: ಕಾಮಿಯೊಬ್ಬ ಬೇಕರಿಗೆ ಬಂದ 6 ವರ್ಷದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕೇರಳ ಮೂಲದವರ ಬೇಕರಿಯೊಂದರಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಬಾಲಕಿ ಮನೆಗೆ ಹೋಗಿ ಪೋಷಕರಿಗೆ ತಿಳಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತಯೇ ಸಂಬಂಧಿಕರು, ಸಾರ್ವಜನಿಕರು ಬೇಕರಿಗೆ ನುಗ್ಗಿ ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಲ್ಲದೇ ಬೇಕರಿಯನ್ನು ಲಾಕ್ ಮಾಡಿಸಿದ್ದಾರೆ. ಸದ್ಯ ಕೊಪ್ಪಳ ಜಿಲ್ಲೆಯ ಕಾರಟಗಿ … Continue reading Harassment ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed