Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಯಲಾಯ್ತು ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ನಡುವಿನ ಗುಟ್ಟು
ಪ್ರಮುಖಮನರಂಜನೆ

ಬಯಲಾಯ್ತು ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ನಡುವಿನ ಗುಟ್ಟು

Share
1 Min Read
SHARE

newsics.com

ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರು ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈ ವಿಷಯವನ್ನು ರಶ್ಮಿಕಾ ಅವರಾಗಲಿ, ದೇವರಕೊಂಡ ಅವರಾಗಲಿ ಅಧಿಕೃತಪಡಿಸಿಲ್ಲ. ಅವರಿಬ್ಬರ ರಿಲೇಷನ್ಶಿಪ್ಗೆ ಸಾಕ್ಷಿ ನೀಡುವಂತಹ ಹಲವು ಘಟನೆಗಳು ಇವೆ.

ಈಗ ಅವರಿಬ್ಬರ ನಡುವಿನ ಆಪ್ತತತೆ ಸಾಕ್ಷಿಯಾಗಿ ಕೆಲವು ಫೋಟೋಗಳು ವೈರಲ್ ಆಗಿವೆ. ಆದರೆ ಈ ಫೋಟೋಗಳಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಜೊತೆಯಾಗಿ ಕಾಣಿಸಿಕೊಂಡಿಲ್ಲ. ಹಾಗಿದ್ದರೂ ಕೂಡ ನೆಟ್ಟಿಗರಿಗೆ ಅಸಲಿ ವಿಷಯ ಏನೆಂಬುದು ಗೊತ್ತಾಗಿದೆ. ಅದಕ್ಕೆ ಕಾರಣ ಆಗಿರುವುದು ಒಂದೇ ಲೊಕೇಷನ್!

ಹೌದು, ರಶ್ಮಿಕಾ ಮಂದಣ್ಣ ಅವರು ಏಪ್ರಿಲ್ 5ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಅವರ ಸಾಲು ಸಾಲು ಸಿನಿಮಾಗಳು ಬ್ಲಾಕ್ ಬಸ್ಟರ್ ಆಗಿರುವುದರಿಂದ ಈ ಬಾರಿಯ ಹುಟ್ಟುಹಬ್ಬ ಅವರಿಗೆ ತುಂಬ ವಿಶೇಷ ಆಗಿದೆ. ಹಾಗಾಗಿ ಅವರು ಒಮನ್ಗೆ ತೆರಳಿ ಬರ್ತ್ಡೇ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ. ಅಲ್ಲಿಂದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬಳಿಕ ವಿಜಯ್ ದೇವಕೊಂಡ ಕೂಡ ಕೆಲವು ಫೋಟೋ ಪೋಸ್ಟ್ ಮಾಡಿದ್ದು, ಅವರ ಬ್ಯಾಕ್ಗ್ರೌಂಡ್ ನೋಡಿದ ನೆಟ್ಟಿಗರಿಗೆ ಸಾಕ್ಷಿ ಸಿಕ್ಕಂತೆ ಆಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಜೊತೆಯಾಗಿ ವಿಮಾನದಲ್ಲಿ ಪ್ರಯಾಣ ಮಾಡಿಲ್ಲ. ಜನರಿಗೆ ಅನುಮಾನ ಬಾರದೇ ಇರಲಿ ಎಂಬ ಕಾರಣಕ್ಕೆ ಒಂದು ದಿನದ ಅಂತರದಲ್ಲಿ ಅವರಿಬ್ಬರು ಬೇರೆ ಬೇರೆಯಾಗಿ ವಿದೇಶಕ್ಕೆ ತೆರಳಿದ್ದರು.

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

TAGGED:The secret between Rashmika Mandanna and Vijay Devarakonda is revealed.
Share This Article
Facebook Twitter Copy Link Print
Previous Article ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ
Next Article Sanjana Galrani ಸಂಜನಾ ಗಲ್ರಾನಿಗೆ ವಂಚನೆ ಮಾಡಿದ ರಾಹುಲ್ಗೆ 61 ಲಕ್ಷ ರೂ. ದಂಡ, ಆರು ತಿಂಗಳು ಜೈಲು

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?