ಬಯಲಾಯ್ತು ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ನಡುವಿನ ಗುಟ್ಟು

newsics.com ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರು ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈ ವಿಷಯವನ್ನು ರಶ್ಮಿಕಾ ಅವರಾಗಲಿ, ದೇವರಕೊಂಡ ಅವರಾಗಲಿ ಅಧಿಕೃತಪಡಿಸಿಲ್ಲ. ಅವರಿಬ್ಬರ ರಿಲೇಷನ್ಶಿಪ್ಗೆ ಸಾಕ್ಷಿ ನೀಡುವಂತಹ ಹಲವು ಘಟನೆಗಳು ಇವೆ. ಈಗ ಅವರಿಬ್ಬರ ನಡುವಿನ ಆಪ್ತತತೆ ಸಾಕ್ಷಿಯಾಗಿ ಕೆಲವು ಫೋಟೋಗಳು ವೈರಲ್ ಆಗಿವೆ. ಆದರೆ ಈ ಫೋಟೋಗಳಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಜೊತೆಯಾಗಿ ಕಾಣಿಸಿಕೊಂಡಿಲ್ಲ. ಹಾಗಿದ್ದರೂ ಕೂಡ ನೆಟ್ಟಿಗರಿಗೆ ಅಸಲಿ ವಿಷಯ … Continue reading ಬಯಲಾಯ್ತು ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ನಡುವಿನ ಗುಟ್ಟು