granite ಗ್ರಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಪೋಟಗೊಂಡು ಕಾರ್ಮಿಕ ಸಾವು

newsics.com ರಾಯಚೂರು: ಗ್ರಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಪೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ಮಾಕಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ವೆಂಕಟೇಶ್ (38) ಎಂದು ಗುರುತಿಸಲಾಗಿದೆ. ಮೃತ ವೆಂಕಟೇಶ್ ಅವರು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಮೆಣಸಿಗೆರೆ ಗ್ರಾಮದ ನಿವಾಸಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ನಾಯಿಗಳು ಬೈಕ್‌ ಹಿಂದೆ ಏಕೆ ಓಡುತ್ತವೆ..? ಸತ್ಯ ತಿಳಿದ್ರೆ ಹೆದರಿಕೆ ಬರುತ್ತೆ