Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 19 ವರ್ಷದ ಯುವತಿಯ ಮೇಲೆ 22 ಕಾಮುಕರಿಂದ ಗ್ಯಾಂಗ್‌ ರೇಪ್‌
ದೇಶ

19 ವರ್ಷದ ಯುವತಿಯ ಮೇಲೆ 22 ಕಾಮುಕರಿಂದ ಗ್ಯಾಂಗ್‌ ರೇಪ್‌

Share
1 Min Read
SHARE

newsics.com

ನವದೆಹಲಿ: ಯುವತಿಯನ್ನ ಅಪಹರಿಸಿ 22 ಮಂದಿ ದಿನವಿಡೀ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.

ಉತ್ತರ ವಾರಣಾಸಿಯ ಲಾಲ್‌ಪುರ್‌ ಪ್ರದೇಶದ ನಿವಾಸಿಯಾಗಿರುವ 19 ವರ್ಷದ ಯುವತಿ ಕಳೆದ ಮಾರ್ಚ್‌ 29ರಂದು ತನ್ನ ಸ್ನೇಹಿತರನ್ನ ಭೇಟಿಯಾಗಲು ಮನೆಯಿಂದ ಹೊರಟಿದ್ದಳು. ಇದೇ ರೀತಿ ಆಗಾಗ್ಗೆ ತನ್ನ ಸ್ನೇಹಿತರನ್ನ ಭೇಟಿಯಾಗಿ ಯಾವುದೇ ತೊಂದರೆ ಇಲ್ಲದೇ ಮನೆಗೆ ಬರುತ್ತಿದ್ದಳು. ಆದ್ರೆ ಅಂದು ಮನೆಗೆ ಮರಳಲು ಸಾಧ್ಯವಾಗಲಿಲ್ಲ. ಕೊನೆಗೆ ಊರೆಲ್ಲ ಹುಡುಕಾಡಿದರೂ ಸಿಗದಿದ್ದ ಕಾರಣ ಪೋಷಕರು ಏಪ್ರಿಲ್ 4ರಂದು ಪೊಲೀಸರಿಗೆ ದೂರು ನೀಡಿದ್ದರು.

ದೂರು ನೀಡಿದ ಅದೇ ದಿನ ಕಿಡ್ನ್ಯಾಪ್‌ ಮಾಡಿದ್ದ ಕಾಮುಕರು ಆಕೆಗೆ ಡ್ರಗ್ಸ್‌ ನೀಡಿ ಕಳುಹಿಸಿದ್ದರು. ಬಳಿಕ ತನ್ನ ಸ್ನೇಹಿತೆಯನ್ನು ಭೇಟಿಯಾದ ಸಂತ್ರಸ್ತೆ ಮೆನೆಗೆ ಬಂದು ಪೋಷಕರಿಗೆ ತನಗಾದ ಅನ್ಯಾಯದ ಬಗ್ಗೆ ತಿಳಿಸಿದಳು. ಬಳಿಕ ಪೋಷಕರು ಪೊಲೀಸರಿಗೆ ಏಪ್ರಿಲ್‌ 6ರಂದು ದೂರು ನೀಡಿದ್ದರು. ದೂರಿನಲ್ಲಿ ತನ್ನ ಮೇಲೆ 22 ಜನ ಅತ್ಯಾಚಾರ ಎಸಗಿದ್ದಾರೆಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ.

ಘಟನೆಗೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

https://www.newsics.com/2025/04/07/newlywed-couple-romances-in-a-car/

TAGGED:#crime #gangrape #arrest #Delhi #police
Share This Article
Facebook Twitter Copy Link Print
Previous Article Viral ಕಾರಿನಲ್ಲಿ ರೊಮ್ಯಾನ್ಸ್‌ ಮಾಡಿದ ನವ ಜೋಡಿ: ವೈರಲ್ ವಿಡಿಯೋ ನೋಡಿ
Next Article Puja Rules: ದೇವರಿಗೆ ದೀಪ ಹಚ್ಚುವಾಗ ಈ ತಪ್ಪುಗಳನ್ನ ಮಾಡಿದರೆ ಬಡತನ, ದಾರಿದ್ರ್ಯ ಬಾರದೇ ಇರದು

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?