19 ವರ್ಷದ ಯುವತಿಯ ಮೇಲೆ 22 ಕಾಮುಕರಿಂದ ಗ್ಯಾಂಗ್ ರೇಪ್
newsics.com ನವದೆಹಲಿ: ಯುವತಿಯನ್ನ ಅಪಹರಿಸಿ 22 ಮಂದಿ ದಿನವಿಡೀ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಉತ್ತರ ವಾರಣಾಸಿಯ ಲಾಲ್‌ಪುರ್ ಪ್ರದೇಶದ ನಿವಾಸಿಯಾಗಿರುವ 19 ವರ್ಷದ ಯುವತಿ ಕಳೆದ ಮಾರ್ಚ್ 29ರಂದು ತನ್ನ ಸ್ನೇಹಿತರನ್ನ ಭೇಟಿಯಾಗಲು ಮನೆಯಿಂದ ಹೊರಟಿದ್ದಳು. ಇದೇ ರೀತಿ ಆಗಾಗ್ಗೆ ತನ್ನ ಸ್ನೇಹಿತರನ್ನ ಭೇಟಿಯಾಗಿ ಯಾವುದೇ ತೊಂದರೆ ಇಲ್ಲದೇ ಮನೆಗೆ ಬರುತ್ತಿದ್ದಳು. ಆದ್ರೆ ಅಂದು ಮನೆಗೆ ಮರಳಲು ಸಾಧ್ಯವಾಗಲಿಲ್ಲ. ಕೊನೆಗೆ ಊರೆಲ್ಲ ಹುಡುಕಾಡಿದರೂ ಸಿಗದಿದ್ದ ಕಾರಣ ಪೋಷಕರು ಏಪ್ರಿಲ್ 4ರಂದು … Continue reading 19 ವರ್ಷದ ಯುವತಿಯ ಮೇಲೆ 22 ಕಾಮುಕರಿಂದ ಗ್ಯಾಂಗ್ ರೇಪ್
Copy and paste this URL into your WordPress site to embed
Copy and paste this code into your site to embed