Acid Attack ಬಿಜೆಪಿ ನಾಯಕನ ಪುತ್ರಿ ಮೇಲೆ ಆ್ಯಸಿಡ್ ದಾಳಿ
newsics.com ಬಿಹಾರ : ಬಿಹಾರದ ಬಿಜೆಪಿ ನಾಯಕರೊಬ್ಬರ ಪುತ್ರಿ ಮೇಲೆ ದುಷ್ಕರ್ಮಿ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೇಗುಸರಾಯ್ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಯುವತಿ ತನ್ನ ಮನೆಯಲ್ಲಿ ಮಲಗಿರುವಾಗ ಆಕೆಯ ಮೇಲೆ ಆ್ಯಸಿಡ್ ಎರೆಚಲಾಗಿದೆ. ದಾಳಿಯಲ್ಲಿ ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಿಜೆಪಿ ಮಾಜಿ ಉಪಾಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಅವರ ಪುತ್ರಿ ಪಲ್ಲವಿ ರಾಥೋಡ್ ಮೇಲೆ ದಾಳಿ ನಡೆದಿದ್ದು, ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಕ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಕ್ರಿ ಬಜಾರ್‌ನಲ್ಲಿ ಶನಿವಾರ ಬೆಳಗಿನ ಜಾವ … Continue reading Acid Attack ಬಿಜೆಪಿ ನಾಯಕನ ಪುತ್ರಿ ಮೇಲೆ ಆ್ಯಸಿಡ್ ದಾಳಿ
Copy and paste this URL into your WordPress site to embed
Copy and paste this code into your site to embed