Apple company ಭಾರತದಿಂದ 5 ವಿಮಾನಗಳಲ್ಲಿ ಅಮೆರಿಕಕ್ಕೆ ಐಫೋನ್ ರವಾನಿಸಿದ ಆಪಲ್

newsics.com ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ ತೆರಿಗೆ ಸುಂಕದಿಂದ ಪಾರಾಗಲು ಆಪಲ್ ಕಂಪನಿ ಭಾರತದಿಂದ 5 ವಿಮಾನದಷ್ಟು ಐಫೋನ್ ಮತ್ತು ಇತರ ಉತ್ಪನ್ನಗಳನ್ನು ಅಮೆರಿಕಕ್ಕೆ ರಫ್ತು ಮಾಡಿದೆ. ವಸ್ತುಗಳ ಬೆಲೆ ಏರಿಕೆಯಿಂದ ಪಾರಾಗಲು ಆಪಲ್ ಕಂಪನಿ ಭಾರೀ ಪ್ರಮಾಣದಲ್ಲಿ ಐಫೋನ್ ಮತ್ತು ಇತರ ವಸ್ತುಗಳನ್ನು ಭಾರತದಿಂದ ರಫ್ತು ಮಾಡಿದೆ ಎಂದು ವರದಿಯಾಗಿದೆ. ಭಾರತದ ಮೇಲೆ ಟ್ರಂಪ್‌ ಶೇ. 26 ಮತ್ತು ಚೀನಾದ ಮೇಲೆ ಶೇ. 52, ತೈವಾನ್ ಮೇಲೆ 32%, ವಿಯೆಟ್ನಾಂ ಮೇಲೆ 46% ತೆರಿಗೆ … Continue reading Apple company ಭಾರತದಿಂದ 5 ವಿಮಾನಗಳಲ್ಲಿ ಅಮೆರಿಕಕ್ಕೆ ಐಫೋನ್ ರವಾನಿಸಿದ ಆಪಲ್