Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > BREAKING ಜನ ಸಾಮಾನ್ಯರ ಜೇಬಿಗೆ ಕತ್ತರಿ : ಸಿಲಿಂಡರ್ ದರ ಹೆಚ್ಚಿಸಿದ ಕೇಂದ್ರ ಸರ್ಕಾರ
Uncategorizedದೇಶ

BREAKING ಜನ ಸಾಮಾನ್ಯರ ಜೇಬಿಗೆ ಕತ್ತರಿ : ಸಿಲಿಂಡರ್ ದರ ಹೆಚ್ಚಿಸಿದ ಕೇಂದ್ರ ಸರ್ಕಾರ

Share
1 Min Read
SHARE

newsics.com

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಏರಿಕೆ ಮಾಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನೂ ಏರಿಕೆ ಮಾಡಿದೆ.

ತೈಲ ಕಂಪನಿಗಳು ಪ್ರತಿ ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಳ ಮಾಡಿವೆ ಎಂದು ಕೇಂದ್ರ ತೈಲ ಸಚಿವ ಹರ್‌ದೀಪ್ ಸಿಂಗ್ ಪುರಿ ಏಪ್ರಿಲ್ 7 ರಂದು ತಿಳಿಸಿದ್ದಾರೆ.

ಪ್ರತಿ ಸಿಲಿಂಡರ್‌ಗೆ 50 ರೂ. ಹೆಚ್ಚಳವು ಉಜ್ವಲ ಫಲಾನುಭವಿಗಳು ಮತ್ತು ಉಜ್ವಲೇತರ ಫಲಾನುಭವಿಗಳಿಗೆ ಅನ್ವಯಿಸುತ್ತದೆ.

ಉಜ್ವಾಲಾ ಯೋಜನೆಯಡಿಯಲ್ಲಿ ಬಳಕೆದಾರರಿಗೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಸಾಮಾನ್ಯ ಬಳಕೆದಾರರಿಗೆ 803-853 ರೂಪಾಯಿಗಳಿಗೆ ಮತ್ತು 14.2 ಕೆಜಿ ಸಿಲಿಂಡರ್‌ಗೆ 503 ರೂಪಾಯಿಗಳಿಂದ 553 ರೂಪಾಯಿಗಳಿಗೆ ಏರಿಕೆ ಆಗಲಿದೆ.

https://www.newsics.com/2025/04/07/the-secret-of-health-lies-in-mango-flowers-2/

TAGGED:#Centralgovernment #increases #cylinder #prices #people
Share This Article
Facebook Twitter Copy Link Print
Previous Article THEFT ಅತ್ತೆ ಮನೆಗೆ ಕನ್ನ ಹಾಕಿದ ಅಳಿಯ: ಪೊಲೀಸರ ಕೈಯಲ್ಲಿ ತಗ್ಲಾಕೊಂಡ ಭೂಪ!
Next Article Hajj Pilgrimage: ಭಾರತ ಸೇರಿದಂತೆ 14 ದೇಶಗಳಿಗೆ ತಾತ್ಕಾಲಿಕವಾಗಿ ವೀಸಾ ನಿಷೇಧಿಸಿದ ಸೌದಿ

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?