Puja Rules: ದೇವರಿಗೆ ದೀಪ ಹಚ್ಚುವಾಗ ಈ ತಪ್ಪುಗಳನ್ನ ಮಾಡಿದರೆ ಬಡತನ, ದಾರಿದ್ರ್ಯ ಬಾರದೇ ಇರದು

newsics.com ಸನಾತನ ಧರ್ಮವಾದ ಹಿಂದೂ ಧರ್ಮದಲ್ಲಿ ಶಾಸ್ತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. . ಮನೆಯಿಂದ ನಕಾರಾತ್ಮಕತೆಯನ್ನು ತೊಡೆದುಹಾಕುಲು ಮತ್ತು ಧನಾತ್ಮಕತೆಯನ್ನು ವೃದ್ಧಿಸಲು ನಮ್ಮ ಶಾಸ್ತ್ರಗಳಲ್ಲಿ ಸಾಕಷ್ಟು ನಿಯಮಗಳನ್ನು ನೀಡಲಾಗಿದೆ. ಮನೆಯಲ್ಲಿ ಬೆಳಿಗ್ಗೆ ಮತ್ತು ಸಂಜೆ ದೀಪವನ್ನು ಬೆಳಗಿಸುವುದರಿಂದ ಮನೆಯಲ್ಲಿ ಸಂತೋಷದ ವಾತಾವರಣ ಸೃಷ್ಟಿಯಾಗುತ್ತದೆ. ಕೇವಲ ದೇವರ ಕೋಣೆಯಲ್ಲಿ ಮಾತ್ರವಲ್ಲ ತುಳಸಿಯ ಮುಂದೆ ಕೂಡ ದೀಪವನ್ನು ಬೆಳಗುವ ಸಾಂಪ್ರದಾಯ ಹಿಂದೂ ಧರ್ಮದಲ್ಲಿದೆ. ಶಾಸ್ತ್ರಗಳ ಪ್ರಕಾರ ದೇವರ ಬಲಭಾಗದಲ್ಲಿ ತುಪ್ಪದ ದೀಪವನ್ನು ಹಚ್ಚಬೇಕು ಮತ್ತು ದೇವರ ಎಡಭಾಗದಲ್ಲಿ ಎಣ್ಣೆಯ ದೀಪವನ್ನು … Continue reading Puja Rules: ದೇವರಿಗೆ ದೀಪ ಹಚ್ಚುವಾಗ ಈ ತಪ್ಪುಗಳನ್ನ ಮಾಡಿದರೆ ಬಡತನ, ದಾರಿದ್ರ್ಯ ಬಾರದೇ ಇರದು