Missing ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆ, ಶೋಧ ಕಾರ್ಯಾಚರಣೆ

newsics.com ಶಿವಮೊಗ್ಗ: ಕಾಲುವೆಯಲ್ಲಿ ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಧನುಷ್ (14), ಕಿರಣ್ (10), ಲೋಹಿತ್ (12), ಭುವನ್ (8) ಮತ್ತು ಲಕ್ಷ್ಮೀಶ (12) ನಾಪತ್ತೆಯಾದ ಮಕ್ಕಳು ಎಂದು ತಿಳಿದುಬಂದಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ದಾಖಲಾಗಿದ್ದು, ಮಕ್ಕಳ ಪತ್ತೆಗೆ ಅಗ್ನಿಶಾಮಕ ದಳ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. Sanjana Galrani ಸಂಜನಾ ಗಲ್ರಾನಿಗೆ ವಂಚನೆ ಮಾಡಿದ ರಾಹುಲ್ಗೆ … Continue reading Missing ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆ, ಶೋಧ ಕಾರ್ಯಾಚರಣೆ