Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಮಕ್ಕಳ ಕೈಯಲ್ಲಿ ಟಾಯ್ಲೆಟ್‌ ಕ್ಲೀನ್‌ ಮಾಡಿಸಿದ್ರೆ ಕೇಸ್ ಬೀಳುತ್ತೆ
ಕರ್ನಾಟಕಪ್ರಮುಖ

ಇನ್ಮುಂದೆ ಮಕ್ಕಳ ಕೈಯಲ್ಲಿ ಟಾಯ್ಲೆಟ್‌ ಕ್ಲೀನ್‌ ಮಾಡಿಸಿದ್ರೆ ಕೇಸ್ ಬೀಳುತ್ತೆ

Share
1 Min Read
SHARE

newsics.com

ಬೆಂಗಳೂರು: ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್‌ ಸ್ವಚ್ಚಗೊಳಿಸುವಂತಹ ಶಿಕ್ಷಕರ ಅಮಾನವೀಯ ವರ್ತನೆಗೆ ಬ್ರೇಕ್‌ ಹಾಕಲು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಇನ್ನು ಮುಂದೆ ಶಾಲಾ ವಿದ್ಯಾರ್ಥಿಗಳ ಕೈಯಲ್ಲಿ ಟಾಯ್ಲೆಟ್‌ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆಯೇ ಎಫ್‌ಐಆರ್‌ ದಾಖಲಿಸುವುದಾಗಿ ಶಿಕ್ಷಣ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ.

ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್‌ ಸ್ವಚ್ಛಗೊಳಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಈ ಹಿಂದೆಯೇ ಆದೇಶ ಹೊರಡಿಸಿತ್ತು. ಆದರೆ ಬಳಿಕವೂ ರಾಜ್ಯದ ಹಲವು ಶಾಕೆಗಳಲ್ಲಿ ಮಕ್ಕಳ ಕೈಯಲ್ಲಿ ಟಾಯ್ಲೆಟ್‌ ಸ್ವಚ್ಛಗೊಳಿಸಿದಂತಹ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಇದೀಗ ಮತ್ತೊಮ್ಮೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿ ಶಿಕ್ಷಕರಿಗೆ ಖಡಕ್‌ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ.

LALBAGH : ಲಾಲ್‌ ಬಾಗ್‌ ನಲ್ಲಿ ತಲೆಯೆತ್ತಲಿದೆ ತೇಲುವ ಉದ್ಯಾನವನ

TAGGED:From now onif children clean the toiletthey will be prosecuted.
Share This Article
Facebook Twitter Copy Link Print
Previous Article LALBAGH : ಲಾಲ್‌ ಬಾಗ್‌ ನಲ್ಲಿ ತಲೆಯೆತ್ತಲಿದೆ ತೇಲುವ ಉದ್ಯಾನವನ
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 07-04-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?