ಇನ್ಮುಂದೆ ಮಕ್ಕಳ ಕೈಯಲ್ಲಿ ಟಾಯ್ಲೆಟ್‌ ಕ್ಲೀನ್‌ ಮಾಡಿಸಿದ್ರೆ ಕೇಸ್ ಬೀಳುತ್ತೆ

newsics.com ಬೆಂಗಳೂರು: ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್‌ ಸ್ವಚ್ಚಗೊಳಿಸುವಂತಹ ಶಿಕ್ಷಕರ ಅಮಾನವೀಯ ವರ್ತನೆಗೆ ಬ್ರೇಕ್‌ ಹಾಕಲು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಶಾಲಾ ವಿದ್ಯಾರ್ಥಿಗಳ ಕೈಯಲ್ಲಿ ಟಾಯ್ಲೆಟ್‌ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆಯೇ ಎಫ್‌ಐಆರ್‌ ದಾಖಲಿಸುವುದಾಗಿ ಶಿಕ್ಷಣ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ. ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್‌ ಸ್ವಚ್ಛಗೊಳಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಈ ಹಿಂದೆಯೇ ಆದೇಶ ಹೊರಡಿಸಿತ್ತು. ಆದರೆ ಬಳಿಕವೂ ರಾಜ್ಯದ ಹಲವು ಶಾಕೆಗಳಲ್ಲಿ ಮಕ್ಕಳ ಕೈಯಲ್ಲಿ ಟಾಯ್ಲೆಟ್‌ ಸ್ವಚ್ಛಗೊಳಿಸಿದಂತಹ ಪ್ರಕರಣಗಳು … Continue reading ಇನ್ಮುಂದೆ ಮಕ್ಕಳ ಕೈಯಲ್ಲಿ ಟಾಯ್ಲೆಟ್‌ ಕ್ಲೀನ್‌ ಮಾಡಿಸಿದ್ರೆ ಕೇಸ್ ಬೀಳುತ್ತೆ