Gold rate ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಇಂದು ಚಿನ್ನದ ಬೆಲೆ ಭಾರಿ ಇಳಿಕೆ

newsics.com ಚಿನ್ನದ ಬೆಲೆ ಇಳಿಕೆಯನ್ನೇ ಕಾಯುತ್ತಿದ್ದ ಮಹಿಳೆಯರಿಗೆ ಅಂತೂ ಇಂತೂ ಗುಡ್‌ನ್ಯೂಸ್ ಸಿಕ್ಕಿದೆ. ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 7ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,850 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,380 ರೂ 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,790 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ … Continue reading Gold rate ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಇಂದು ಚಿನ್ನದ ಬೆಲೆ ಭಾರಿ ಇಳಿಕೆ