HONEYBEE ATTACK : ದೇವಸ್ಥಾನಕ್ಕೆ ಹೋದವರಿಗೆ ಹೆಜ್ಜೇನು ಕಡಿತ – 25 ಮಂದಿ ಆಸ್ಪತ್ರೆಗೆ ದಾಖಲು!
newsics.com ಚಿಕ್ಕಬಳ್ಳಾಪುರ : ಶ್ರೀರಾಮ ನವಮಿ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಭಕ್ತಾದಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹೆಜ್ಜೇನು ದಾಳಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದ ರಂಗಸ್ಥಳ ದೇಗುಲದಲ್ಲಿ ನಡೆದಿದೆ. 20 ಕ್ಕೂ ಹೆಚ್ಚು ಪ್ರವಾಸಿಗರು ಹಾಗು 4 ಮಂದಿ ಗ್ರಾಮಸ್ಥರು ಯ ದಾಳಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ಶ್ರೀರಾಮ ನವಮಿ ಹಿನ್ನೆಲೆಯಲ್ಲಿ ದೇಗುಲದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಇತಿಹಾಸ ಪ್ರಸಿದ್ಧ ರಂಗಸ್ಥಳ ದೇವಸ್ಥಾನಕ್ಕೆ ದೂರದೂರುಗಳಿಂದ ಭಕ್ತಾದಿಗಳು ಆಗಮಿಸಿದ್ದರು. ಇದ್ದಕ್ಕಿದ್ದಂತೆಯೇ ಉದ್ರಿಕ್ತಗೊಂಡ ಜೇನ್ನೊಣಗಳು ಭಕ್ತಾದಿಗಳ ಮೇಲೆ ದಾಳಿ ನಡೆಸಿ … Continue reading HONEYBEE ATTACK : ದೇವಸ್ಥಾನಕ್ಕೆ ಹೋದವರಿಗೆ ಹೆಜ್ಜೇನು ಕಡಿತ – 25 ಮಂದಿ ಆಸ್ಪತ್ರೆಗೆ ದಾಖಲು!
Copy and paste this URL into your WordPress site to embed
Copy and paste this code into your site to embed