Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Harassment ಅಪ್ರಾಪ್ತ ಬಾಲಕಿ ಮೇಲೆ ‘PSI’ ಮಗನಿಂದಲೇ ಅತ್ಯಾಚಾರ!
ಕರ್ನಾಟಕಪ್ರಮುಖ

Harassment ಅಪ್ರಾಪ್ತ ಬಾಲಕಿ ಮೇಲೆ ‘PSI’ ಮಗನಿಂದಲೇ ಅತ್ಯಾಚಾರ!

Share
1 Min Read
SHARE

newsics.com

ದಕ್ಷಿಣ ಕನ್ನಡ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಗನಿಂದಲೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪಿಎಸ್‌ಐ ಅಧಿಕಾರಿಯ ಪುತ್ರ ಮಂಜುನಾಥ್ ಎಂಬಾತ 17 ವರ್ಷದ ಬಾಲಕಿಯ ಮನೆಗೆ ಬಂದು ನೀರು ಕೇಳುವ ನೆಪದಲ್ಲಿ ಅತ್ಯಾಚಾರ ಎಸಗಿದ್ದು, ಬಳಿಕ ಇದೇ ವಿಚಾರವನ್ನು ಇಟ್ಟುಕೊಂಡು ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ಬಗ್ಗೆ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದ..

ಜೊತೆಗೆ ನಾನೊಬ್ಬ ಪೊಲೀಸ್ ಅಧಿಕಾರಿಯ ಮಗ ನನ್ನ ಮೇಲೆ ಯಾವುದೇ ದೂರು ದಾಖಲಾಗುವುದಿಲ್ಲ, ಒಂದು ವೇಳೆ ಈ ವಿಚಾರವನ್ನು ದೊಡ್ಡದು ಮಾಡಿದರೆ ನಿನ್ನ ಮೇಲೆ ಕೇಸ್ ಹಾಕಿಸಿ ಜೈಲಿಗೆ ಹಾಕಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದ ಎನ್ನಲಾಗಿದೆ.

ಸದ್ಯ ಬಾಲಕಿ ಗರ್ಭಿಣಿಯಾದ ಬಳಿಕ ಈ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ಘಟನೆಗೆ ಸಂಬಂಧ ಪೋಕ್ಸೋ ಕಾಯಿದೆ ದಾಖಲಾಗಿದ್ದು, ಆರೋಪಿ ಮಂಜುನಾಥನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಜೊತೆಗೆ ತಂದೆ ಪಿಎಸ್‌ಐ ಗೆ ವಿಷಯ ಗೊತ್ತಿತ್ತಾ ಎಂದು ಕೂಡ ತನಿಖೆ ನಡೆಸಲಾಗುತ್ತಿದೆ.

ಇನ್ಮುಂದೆ ಮಕ್ಕಳ ಕೈಯಲ್ಲಿ ಟಾಯ್ಲೆಟ್‌ ಕ್ಲೀನ್‌ ಮಾಡಿಸಿದ್ರೆ ಕೇಸ್ ಬೀಳುತ್ತೆ

TAGGED:Minor girl raped by 'PSI' son!
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 07-04-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Gold rate ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಇಂದು ಚಿನ್ನದ ಬೆಲೆ ಭಾರಿ ಇಳಿಕೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?