Harassment ಅಪ್ರಾಪ್ತ ಬಾಲಕಿ ಮೇಲೆ ‘PSI’ ಮಗನಿಂದಲೇ ಅತ್ಯಾಚಾರ!

newsics.com ದಕ್ಷಿಣ ಕನ್ನಡ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಗನಿಂದಲೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಿಎಸ್‌ಐ ಅಧಿಕಾರಿಯ ಪುತ್ರ ಮಂಜುನಾಥ್ ಎಂಬಾತ 17 ವರ್ಷದ ಬಾಲಕಿಯ ಮನೆಗೆ ಬಂದು ನೀರು ಕೇಳುವ ನೆಪದಲ್ಲಿ ಅತ್ಯಾಚಾರ ಎಸಗಿದ್ದು, ಬಳಿಕ ಇದೇ ವಿಚಾರವನ್ನು ಇಟ್ಟುಕೊಂಡು ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. … Continue reading Harassment ಅಪ್ರಾಪ್ತ ಬಾಲಕಿ ಮೇಲೆ ‘PSI’ ಮಗನಿಂದಲೇ ಅತ್ಯಾಚಾರ!