Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rishab Shetty ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ ಎಂದು ನಟ ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ
ಕರ್ನಾಟಕಪ್ರಮುಖಮನರಂಜನೆ

Rishab Shetty ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ ಎಂದು ನಟ ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ

Share
1 Min Read
SHARE

newsics.com

ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ’ ಎಂದು ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆಯನ್ನು ನೀಡಿದೆ.

ಮಂಗಳೂರಿನ ಕದ್ರಿಯ ಬಾರೆಬೈಲ್ ನಲ್ಲಿ ನಡೆದ ವಾರ್ಷಿಕ ಉತ್ಸವದಲ್ಲಿ ನಟ ರಿಷಬ್ ಶೆಟ್ಟಿ ಭಾಗಿಯಾಗಿದ್ದರು.ಈ ವೇಳೆ ದೈವ ಪಂಜುರ್ಲಿ ರಿಷಬ್ ಶೆಟ್ಟಿಗೆ ಎಚ್ಚರಿಕೆ ಹಾಗೂ ಅಭಯವನ್ನು ನೀಡಿದೆ.

ಕಾಂತಾರ 1 ಗೆ ಇಡೀ ದೇಶವೇ ಎದುರು ನೋಡುತ್ತಿದ್ದರೆ, ಇತ್ತ ರಿಷಭ್ ಶೆಟ್ಟಿ ಮಾತ್ರ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಿಸುತ್ತಿದ್ದಾರೆ. ಇವೆಲ್ಲದರ ನಡುವೆ ರಾತ್ರೋರಾತ್ರಿ ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಕುಟುಂಬ ಸಮೇತ ಭಾಗಿಯಾಗಿದ್ದಾರೆ.

ಈ ವೇಳೆ ಪಂಜುರ್ಲಿ ದೈವದ ಬಳಿ ರಿಷಭ್ ಶೆಟ್ಟಿ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ. ಇದಕ್ಕೆ ದೈವವು ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ ಗಳು ಹೆಚ್ಚಾಗಿದ್ದಾರೆ, ನಿನ್ನ ಸಂಸಾರವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ ಮುಂದಿನ 5 ತಿಂಗಳ ಗಡುವಲ್ಲಿ ಒಳ್ಳೇದು ಮಾಡುತ್ತೇನೆ ಎಂದು ಅಭಯ ನೀಡಿದೆ.

ಈ ಹಿಂದೆ ಜೂನಿಯನ್ ಆರ್ಟಿಸ್ಟ್ ಗಳ ವಾಹನ ಪಲ್ಟಿಯಾಗಿತ್ತು. ಇದಲ್ಲದೆ ಅರಣ್ಯದಲ್ಲಿ ಸ್ಫೋಟಕವನ್ನು ಬಳಸಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಈ ಎಲ್ಲ ಸವಾಲು – ಸಂಕಷ್ಟಗಳನ್ನು ಎದುರಿಸಿಕೊಂಡು ಚಿತ್ರತಂಡ ಬಹುತೇಕ ಚಿತ್ರೀಕರಣವನ್ನು ಮುಗಿಸಿದ್ದು, ಇದೇ ಅಕ್ಟೋಬರ್ 2 ರಂದು ಚಿತ್ರವನ್ನು ರಿಲೀಸ್ ಮಾಡಲು ನಿರ್ಧರಿಸಿದೆ.

Apple company ಭಾರತದಿಂದ 5 ವಿಮಾನಗಳಲ್ಲಿ ಅಮೆರಿಕಕ್ಕೆ ಐಫೋನ್ ರವಾನಿಸಿದ ಆಪಲ್

TAGGED:Panjurli Devi warned actor Rishab Shetty that he has enemies all over the world.
Share This Article
Facebook Twitter Copy Link Print
Previous Article Apple company ಭಾರತದಿಂದ 5 ವಿಮಾನಗಳಲ್ಲಿ ಅಮೆರಿಕಕ್ಕೆ ಐಫೋನ್ ರವಾನಿಸಿದ ಆಪಲ್
Next Article Siddaramaiah: ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?