Rishab Shetty ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ ಎಂದು ನಟ ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ

newsics.com ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ’ ಎಂದು ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆಯನ್ನು ನೀಡಿದೆ. ಮಂಗಳೂರಿನ ಕದ್ರಿಯ ಬಾರೆಬೈಲ್ ನಲ್ಲಿ ನಡೆದ ವಾರ್ಷಿಕ ಉತ್ಸವದಲ್ಲಿ ನಟ ರಿಷಬ್ ಶೆಟ್ಟಿ ಭಾಗಿಯಾಗಿದ್ದರು.ಈ ವೇಳೆ ದೈವ ಪಂಜುರ್ಲಿ ರಿಷಬ್ ಶೆಟ್ಟಿಗೆ ಎಚ್ಚರಿಕೆ ಹಾಗೂ ಅಭಯವನ್ನು ನೀಡಿದೆ. ಕಾಂತಾರ 1 ಗೆ ಇಡೀ ದೇಶವೇ … Continue reading Rishab Shetty ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ ಎಂದು ನಟ ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ