Sanjana Galrani ಸಂಜನಾ ಗಲ್ರಾನಿಗೆ ವಂಚನೆ ಮಾಡಿದ ರಾಹುಲ್ಗೆ 61 ಲಕ್ಷ ರೂ. ದಂಡ, ಆರು ತಿಂಗಳು ಜೈಲು

newsics.com ಬೆಂಗಳೂರು: ಸ್ಯಾಂಡಲ್ವುಡ್ ನಟಿ ಸಂಜನಾ ಗರ್ಲಾನಿ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತದ ಹಿನ್ನೆಲೆಯಲ್ಲಿ ರಾಹುಲ್ ತೋನ್ಸೆಗೆ ಶಿಕ್ಷೆ, ದಂಡ ವಿಧಿಸಲಾಗಿದೆ. ಸಂಜನಾ ಗರ್ಲಾನಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಹುಲ್ ತೋನ್ಸೆಗೆ 61.50 ಲಕ್ಷ ರೂಪಾಯಿ ದಂಡ, 6 ತಿಂಗಳು ಜೈಲು ಶಿಕ್ಷೆ ವಿಧಿಸಿ 33ನೇ ಎಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ. ಈ ಮೂಲಕ ನಟಿಗೆ ನ್ಯಾಯ ಸಿಕ್ಕಂತೆ ಆಗಿದೆ. 2018-19ರ ಪ್ರಕರಣ 2018-19ರಲ್ಲಿ ನಡೆದ ಘಟನೆ ಇದಾಗಿದೆ. ಹೂಡಿಕೆ ಮಾಡಿದರೆ ಅಧಿಕ … Continue reading Sanjana Galrani ಸಂಜನಾ ಗಲ್ರಾನಿಗೆ ವಂಚನೆ ಮಾಡಿದ ರಾಹುಲ್ಗೆ 61 ಲಕ್ಷ ರೂ. ದಂಡ, ಆರು ತಿಂಗಳು ಜೈಲು