newsics.com
ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ ತಿಂಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಇದೀಗ ನಾಳೆ ಮಧ್ಯಾಹ್ನ 1.30ರ ಬಳಿಕ ಫಲಿತಾಂಶ ಪ್ರಕಟವಾಗಲಿದೆ.ವಿದ್ಯಾರ್ಥಿಗಳಿಗೆ ಇಂಟರ್‌ನೆಟ್‌ನಲ್ಲಿ ಫಲಿತಾಂಶ ಲಭ್ಯವಿದೆ.
ನಾಳೆ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆ ಅಧ್ಯಕ್ಷರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.
ಈ ಕೆಳಗಿನ ವೆಬ್‌ಸೈಟ್‌ಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ನಂತರ ಅಂಕಪಟ್ಟಿಯನ್ನು ಡೌನ್‌ಲೋಡ್ ಕೂಡ ಮಾಡಿಕೊಳ್ಳಬಹುದಾಗಿದೆ.
ರಾಜ್ಯ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
https://www.newsics.com/2025/04/07/how-long-can-a-toothbrush-be-used/