Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddaramaiah: ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್
ಕರ್ನಾಟಕಪ್ರಮುಖ

Siddaramaiah: ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್

Share
1 Min Read
SHARE

newsics.com

ಬೆಂಗಳೂರು: ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್‌ ನ್ಯೂಸ್‌ ಸಿಕ್ಕಿದೆ. ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮೇ 1 ಕಾರ್ಮಿಕರ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪೌರ ಕಾರ್ಮಿಕರು ಮಾತ್ರವಲ್ಲದೇ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂಮಾಡಲಾಗುವುದು . ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು. ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Rishab Shetty ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ ಎಂದು ನಟ ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ

TAGGED:Siddaramaiah: Good news for civic workers who were expecting permanent service
Share This Article
Facebook Twitter Copy Link Print
Previous Article Rishab Shetty ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ ಎಂದು ನಟ ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ
Next Article HEALTH TIPS ಬಾಳೆಹಣ್ಣು ತಿಂದ ನಂತರ ನೀರು ಕುಡಿದರೆ ಏನಾಗುತ್ತೆ?

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?