Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಅಂಗಡಿಯಿಂದ 2.45 ಲಕ್ಷ ರೂ. ಕದ್ದು ಪತ್ರ ಬರೆದಿಟ್ಟು ಹೋದ ಕಳ್ಳ
ಕರ್ನಾಟಕ

ಅಂಗಡಿಯಿಂದ 2.45 ಲಕ್ಷ ರೂ. ಕದ್ದು ಪತ್ರ ಬರೆದಿಟ್ಟು ಹೋದ ಕಳ್ಳ

Share
1 Min Read
SHARE

newsics.com

ಭೋಪಾಲ್‌: ಇಲ್ಲೊಬ್ಬ ಕಳ್ಳ 2.45 ಲಕ್ಷ ರೂ. ಹಣ ಕಳ್ಳತನ ಮಾಡಿ, ಈ ಹಣವನ್ನು ಆರೇ ತಿಂಗಳಲ್ಲಿ ತಂದುಕೊಡ್ತೀನಿ ಎಂದು ಪತ್ರ ಬರೆದಿಟ್ಟು ಹೋಗಿರುವ ಘಟನೆ ನಡೆದಿದೆ.

ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಮೀದಾರ್ ಮೊಹಲ್ಲಾದಲ್ಲಿರುವ ಜುಜರ್ ಅಲಿ ಬೊಹ್ರಾ ಅವರ ಅಂಗಡಿಯಲ್ಲಿ ಭಾನುವಾರ ಮಧ್ಯರಾತ್ರಿ ಕಳ್ಳತನ ನಡೆದಿದೆ.

ಅಂಗಡಿಯಿಂದ 2.45 ಲಕ್ಷ ರೂ. ಕದ್ದು, ಬಳಿಕ ಟೈಪ್‌ ಮಾಡಿರುವ ಪತ್ರ ಇಟ್ಟಿದ್ದು, ಪತ್ರದಲ್ಲಿ ರಾಮ ನವಮಿಯಂದು ಮಾಡಿದ ಕೃತ್ಯಕ್ಕೆ ನಾನು ಕ್ಷಮೆ ಕೋರುತ್ತೇನೆ. ನಾನು ನಿಮ್ಮ ನೆರೆಹೊರೆಯಲ್ಲಿ ಇರುತ್ತೇನೆ. ಸಾಲದ ಹೊರೆ ಮತ್ತು ಸಾಲಗಾರರ ಕಿರುಕುಳದಿಂದ ಹಣ ಕದ್ದಿದ್ದೇನೆ. ಇನ್ನೂ ಆರು ತಿಂಗಳಲ್ಲಿ ಹಣವನ್ನು ಹಿಂದಿರುಗಿಸುತ್ತೇನೆ. ಆಗ ನೀವು ನನ್ನನ್ನು ಪೊಲೀಸರಿಗೆ ಒಪ್ಪಿಸಬಹುದು.ತನಗೆ ಬೇಕಾದಷ್ಟು ಹಣ ಮಾತ್ರ ತೆಗೆದುಕೊಂಡಿದ್ದೇನೆ ಮತ್ತು ಉಳಿದದ್ದನ್ನು ಬ್ಯಾಗ್‌ನಲ್ಲೇ ಬಿಟ್ಟಿದ್ದೇನೆ. ನಾನು ಕಳ್ಳತನ ಮಾಡಲು ಬಯಸುವುದಿಲ್ಲ, ಆದರೆ ಈಗ ನನಗೆ ಬೇರೆ ದಾರಿಯಿಲ್ಲ. ಈಗ ಹಣ ಕದಿಯುವುದು ಬಹಳ ಮುಖ್ಯವಾಗಿದೆ. ಪತ್ರದಲ್ಲಿರುವುದೆಲ್ಲ ಸತ್ಯ ಎಂದು ಬರೆದಿದ್ದಾನೆ.

ಅಂಗಡಿ ಮಾಲೀಕರು ಒಂದು ಚೀಲದಲ್ಲಿ 2.84 ಲಕ್ಷ ರೂ.ಗಳನ್ನು ಇಟ್ಟಿದ್ದರು. ಅದರಲ್ಲಿ ಸುಮಾರು 2.45 ಲಕ್ಷ ರೂ.ಗಳನ್ನು ಕದ್ದಿದ್ದರೆ, 38,000 ರೂ.ಗಳನ್ನು ಕಳ್ಳ ಹಾಗೆ ಉಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

https://www.newsics.com/2025/04/07/biker-dies-after-jumping-signal/

TAGGED:#bhupal #shop #threat #owner #letter #money
Share This Article
Facebook Twitter Copy Link Print
Previous Article ಸಿಗ್ನಲ್ ಜಂಪ್ ಮಾಡಲು ಹೋಗಿ ಸಾವನ್ನಪ್ಪಿದ ಬೈಕ್ ಸವಾರ
Next Article Viral ಕಾರಿನಲ್ಲಿ ರೊಮ್ಯಾನ್ಸ್‌ ಮಾಡಿದ ನವ ಜೋಡಿ: ವೈರಲ್ ವಿಡಿಯೋ ನೋಡಿ

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?