Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > HEALTH TIPS ಬಾಳೆಹಣ್ಣು ತಿಂದ ನಂತರ ನೀರು ಕುಡಿದರೆ ಏನಾಗುತ್ತೆ?
ಆರೋಗ್ಯ

HEALTH TIPS ಬಾಳೆಹಣ್ಣು ತಿಂದ ನಂತರ ನೀರು ಕುಡಿದರೆ ಏನಾಗುತ್ತೆ?

Share
1 Min Read
SHARE

newsics.com

ಬಾಳೆ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಬಾಳೆಹಣ್ಣು ಬೇಗ ದೇಹಕ್ಕೆ ಶಕ್ತಿ ನೀಡುತ್ತದೆ. ಆದರೆ ಬಾಳೆಹಣ್ಣನ್ನು ಅತಿಯಾಗಿ ಸೇವಿಸುವುದರಿಂದ ಹಾನಿಯಾಗಬಹುದು. ಆದರೆ ನೀರು ಕುಡಿದ ಮೇಲೆ ಬಾಳೆಹಣ್ಣುಗಳನ್ನು ತಿನ್ನುವುದು ಸಾಕಷ್ಟು ಹಾನಿಕಾರಕ. ಬಾಳೆಹಣ್ಣನ್ನು ಸೇವಿಸಿದ್ರೆ ಏನಾಗುತ್ತೆ ಎಂದು ಇಲ್ಲಿ ನಾವು ನಿಮಗೆ ತಿಳಿಸುತ್ತೇವೆ.

ಎಲ್ಲರಿಗೂ ಸಿಗುವ ಹಣ್ಣು ಎಂದರೆ ಅದು ಬಾಳೆಹಣ್ಣು. ಅವು ತುಂಬಾ ಕಡಿಮೆ ಬೆಲೆಗೆ ಸಿಗುತ್ತವೆ. ಯಾವುದೇ ಕಾಲದಲ್ಲೂ ಸಿಗುವ ಈ ಬಾಳೆಹಣ್ಣಿನಲ್ಲಿ ಪೋಷಕಾಂಶಗಳೂ ಹೇರಳವಾಗಿವೆ. ಅದಕ್ಕಾಗಿಯೇ.. ಈ ಹಣ್ಣನ್ನು ತಿನ್ನಲು ಎಲ್ಲರೂ ಇಷ್ಟಪಡುತ್ತಾರೆ. ಕ್ಯಾಲೋರಿಗಳು, ಪ್ರೋಟೀನ್‌ಗಳು, ಕೊಬ್ಬುಗಳು, ವಿಟಮಿನ್ ಸಿ, ವಿಟಮಿನ್ ಬಿ6, ವಿಟಮಿನ್ ಎ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ತಾಮ್ರ, ಫೈಬರ್, ಕಾರ್ಬೋಹೈಡ್ರೇಟ್‌ಗಳು ಸಹ ಬಾಳೆಹಣ್ಣಿನಲ್ಲಿ ಹೆಚ್ಚಾಗಿ ಕಂಡುಬರುತ್ತವೆ.

ನಮ್ಮಲ್ಲಿ ಹಲವರಿಗೆ ಬಾಳೆಹಣ್ಣು ತಿಂದ ತಕ್ಷಣ ನೀರು ಕುಡಿಯುವ ಅಭ್ಯಾಸವಿದೆ. ಆದರೆ ಹಾಗೆ ಮಾಡುವುದು ಸಂಪೂರ್ಣ ತಪ್ಪು. ಬಾಳೆಹಣ್ಣು ತಿಂದ ನಂತರ ನೀವು ಎಂದಿಗೂ ನೀರು ಕುಡಿಯಬಾರದು. ಅದು ಹೊಟ್ಟೆಯ ಸಮಸ್ಯೆಗಳನ್ನು ಹೆಚ್ಚಿಸುತ್ತದೆ.

ಹೇಗೆಂದರೆ, ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಹೆಚ್ಚಾಗಿರುವುದರಿಂದ, ಅದನ್ನು ತಿಂದ ತಕ್ಷಣ ನೀರು ಕುಡಿದರೆ, ಅದು ಪೊಟ್ಯಾಸಿಯಮ್‌ನೊಂದಿಗೆ ಸೇರಿ ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ ಮತ್ತು ಹೊಟ್ಟೆಯಲ್ಲಿ ಆಮ್ಲೀಯತೆಯನ್ನು ಹೆಚ್ಚಿಸುತ್ತದೆ, ಇದು ಗ್ಯಾಸ್, ಆಮ್ಲೀಯತೆ, ಉಬ್ಬುವುದು ಮುಂತಾದ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ನೀರು ಕುಡಿಯಬೇಕೆಂದರೆ, ಬಾಳೆಹಣ್ಣು ತಿಂದು ಅರ್ಧ ಗಂಟೆ ಬಿಟ್ಟು ಕುಡಿಯಿರಿ. ಆಗ ಮಾತ್ರ ಆ ಬಾಳೆಹಣ್ಣಿನಲ್ಲಿರುವ ಎಲ್ಲಾ ಪೋಷಕಾಂಶಗಳು ನಿಮಗೆ ಸಿಗುತ್ತವೆ.

ನೀವು ಬಯಸಿದರೆ ಬೆಳಗಿನ ಉಪಾಹಾರಕ್ಕೆ ಬಾಳೆಹಣ್ಣು ತಿನ್ನಬಹುದು. ಮೊಸರಿನೊಂದಿಗೆ ಬೆರೆಸಿ ತಿನ್ನಬಹುದು. ಏಕೆಂದರೆ ಅವು ಕೊಬ್ಬು ಮತ್ತು ಪ್ರೋಟೀನ್‌ಗಳಿಂದ ಸಮೃದ್ಧವಾಗಿವೆ. ಇವು ನಿಮಗೆ ಬಹಳ ಒಳ್ಳೆಯದು ಮಾಡುತ್ತವೆ.

https://www.newsics.com/2025/04/07/minor-girl-raped-by-psi-son/

TAGGED:#helath #tips #bannan #food #article
Share This Article
Facebook Twitter Copy Link Print
Previous Article Siddaramaiah: ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್
Next Article Viral ಮೆಟ್ರೋದಲ್ಲಿ ಎಣ್ಣೆ ಹೊಡೀತಾ, ಮೊಟ್ಟೆ ತಿನ್ನುತ್ತಾ ಪ್ರಯಾಣ ಮಾಡಿದ ವ್ಯಕ್ತಿ! ವೈರಲ್ ವಿಡಿಯೋ ನೋಡಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?