Actor Darshan ಪೊಳ್ಳು ನೆಪ ಬೇಡ – ದರ್ಶನ್ ಗೆ ಕೋರ್ಟ್ ಚಾಟಿ!: ಮೇ 20ಕ್ಕೆ ವಿಚಾರಣೆ ಮುಂದೂಡಿಕೆ

newsics.com ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ಜಾಮೀನು ಸಿಕ್ಕಿದ್ದರೂ ಆಗಾಗ ವಿಚಾರಣೆ ಎದುರಿಸಬೇಕಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ.20 ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆದಿದೆ. ಆದರೆ ಇಂದು ಕೋರ್ಟ್ ಗೆ ನಟ ದರ್ಶನ್ ಗೈರಾಗಿದ್ದರು. ಬೆನ್ನುನೋವಿನ ಕಾರಣ ಹೇಳಿ ವಿಚಾರಣೆಯಿಂದ ವಿನಾಯಿತಿ … Continue reading Actor Darshan ಪೊಳ್ಳು ನೆಪ ಬೇಡ – ದರ್ಶನ್ ಗೆ ಕೋರ್ಟ್ ಚಾಟಿ!: ಮೇ 20ಕ್ಕೆ ವಿಚಾರಣೆ ಮುಂದೂಡಿಕೆ