Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Price ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಇಳಿಕೆ
ಕರ್ನಾಟಕಪ್ರಮುಖ

Gold Price ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಇಳಿಕೆ

Share
1 Min Read
SHARE

newsics.com

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಂದು ಕಡಿಮೆಯಾಗಿದೆ.

22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 8,285 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ದರ 9,038 ರೂಪಾಯಿ ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ.

ಕಡಿಮೆ ಆಗಿದೆ. ಈ ಮೂಲಕ ಚಿನ್ನಕೊಳ್ಳುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಂತಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8, 285 ಆಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 9,037 ಆಗಿದ್ದು, 18 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,778 ಆಗಿದೆ.

ಷೇರು ಮಾರುಕಟ್ಟೆ ಸೋಮವಾರದಂದು 3,000ಕ್ಕೂ ಅಧಿಕ ಅಂಕಗಳನ್ನು ಕಳೆದುಕೊಂಡಿದ್ದು, ಅದೇ ದಿನದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ತೀವ್ರ ಇಳಿಕೆ ದಾಖಲಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹2,613 ಇಳಿಕೆಯಾಗಿದ್ದು, ಪ್ರಸ್ತುತ ಬೆಲೆ ₹88,401 .ಆಗಿದೆ. ಹಿಂದೆ ಇದೇ ಚಿನ್ನದ ಬೆಲೆ ₹91,014 .

ಒಂದು ಕೆಜಿ ಬೆಳ್ಳಿ ಬೆಲೆ ₹4,535 ಇಳಿಕೆಯಾಗಿದ್ದು, ಈಗ ಅದು ₹88,375 ಕ್ಕೆ ತಲುಪಿದೆ. ಹಿಂದಿನ ಬೆಲೆ 92,910 ಆಗಿತ್ತು. ಕೆಲವೇ ದಿನಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ಮೌಲ್ಯದಲ್ಲಿ ಸಾವಿರಾರು ರೂ ಇಳಿಕೆಯಾಗಿದೆ.

Actor Darshan ಪೊಳ್ಳು ನೆಪ ಬೇಡ – ದರ್ಶನ್ ಗೆ ಕೋರ್ಟ್ ಚಾಟಿ!: ಮೇ 20ಕ್ಕೆ ವಿಚಾರಣೆ ಮುಂದೂಡಿಕೆ

TAGGED:Great news for jewelry lovers: Huge drop in gold prices |Gold Price
Share This Article
Facebook Twitter Copy Link Print
Previous Article Actor Darshan ಪೊಳ್ಳು ನೆಪ ಬೇಡ – ದರ್ಶನ್ ಗೆ ಕೋರ್ಟ್ ಚಾಟಿ!: ಮೇ 20ಕ್ಕೆ ವಿಚಾರಣೆ ಮುಂದೂಡಿಕೆ
Next Article Supreme Court ರಾಜ್ಯಪಾಲರು ಮಸೂದೆಗಳನ್ನು ತಡೆಹಿಡಿಯುವಂತಿಲ್ಲ : ಸುಪ್ರೀಂ ಕೋರ್ಟ್

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?