Karnataka 2nd PUC Result:ದ್ವಿತೀಯ PU ಫಲಿತಾಂಶ ಪ್ರಕಟ-ಎಂದಿನಂತೆ ಹೆಣ್ಣುಮಕ್ಕಳದ್ದೇ ಮೇಲುಗೈ
newsics.com ಬೆಂಗಳೂರು : 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಮಂಗಳವಾರ ಬಿಡುಗಡೆಯಾಗಿದೆ. ಈ ಬಾರಿ ದ್ವಿತೀಯ ಪಿಯುಸಿ 73.45 ಫಲಿತಾಂಶ ಬಂದಿದೆ. ಪ್ರತೀ ವರ್ಷದಂತೆ ಈ ಬಾರಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45) ಕೊನೆಯ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ(93.57) ದ್ವಿತೀಯ ಸ್ಥಾನ ಗಳಿಸಿದೆ. ಮಾರ್ಚ್ 1ರಿಂದ 20ರವರೆಗೆ ರಾಜ್ಯಾದ್ಯಂತ … Continue reading Karnataka 2nd PUC Result:ದ್ವಿತೀಯ PU ಫಲಿತಾಂಶ ಪ್ರಕಟ-ಎಂದಿನಂತೆ ಹೆಣ್ಣುಮಕ್ಕಳದ್ದೇ ಮೇಲುಗೈ
Copy and paste this URL into your WordPress site to embed
Copy and paste this code into your site to embed