Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vairamudi ವಿಜೃಂಭಣೆಯಿಂದ ನಡೆದ ಮೇಲುಕೋಟೆ ವೈರಮುಡಿ ಉತ್ಸವ
ಕರ್ನಾಟಕಪ್ರಮುಖ

Vairamudi ವಿಜೃಂಭಣೆಯಿಂದ ನಡೆದ ಮೇಲುಕೋಟೆ ವೈರಮುಡಿ ಉತ್ಸವ

Share
1 Min Read
SHARE

newsics.com

ಮಂಡ್ಯ: ಐತಿಹಾಸಿಕ ಶ್ರೀ ಚೆಲುವನಾರಾಯಣಸ್ವಾಮಿಯ ವೈರಮುಡೀ ಉತ್ಸವ ಸೋಮವಾರ ಮೇಲುಕೋಟೆಯ ರಾಜಬೀದಿಯಲ್ಲಿ ಸಹಸ್ರಾರು ಭಕ್ತರ ಗೋವಿಂದನಾಮ ಹರ್ಷೋದ್ಘಾರಗಳ ನಡುವೆ ವಿಜೃಂಭಣೆಯಿಂದ ನಡೆಯಿತು.

ಸಾಕ್ಷಾತ್ ಶ್ರೀಮನ್ನಾರಾಯಣನ ಕಿರೀಟ ಎಂದೇ ನಂಬಿರುವ ವೈರಮುಡಿ ಕಿರೀಟವನ್ನು ಗರುಡಾರೂಢನಾದ ಚೆಲುವನಾರಾಯಣನ ಮುಡಿಗೆ ಅಲಂಕರಿಸಲಾಗಿತ್ತು.

ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸ್ವಾಮಿಗೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು.

ರಾತ್ರಿ ಯಾಗಶಾಲೆ ಮತ್ತು ಗರುಡದೇವನ ಮೆರವಣಿಗೆಯ ನಂತರ ಮಹಾಮಂಗಳಾರತಿಯ ಪ್ರಾರ್ಥನೆ ಸಲ್ಲಿಸಿದ ಬಳಿಕ ರಾತ್ರಿ 8.08ಕ್ಕೆ ಆರಂಭವಾದ ವೈರಮುಡಿ ಉತ್ಸವ ಮುಂಜಾನೆ 3.30 ಗಂಟೆವರೆಗೂ ಸಾಂಗೋಂಪಾಂಗವಾಗಿ ನಡೆಯಿತು.

ಆಗಮನಕ್ಕೆ ದೇವಾಲಯದ ಎಡಭಾಗದಲ್ಲಿ ನಿರ್ಮಿಸಲಾಗಿರುವ ಮಂಟಪದಲ್ಲಿ ಸ್ವಾಮಿಗೆ ಮತ್ತೊಮ್ಮೆ ಮಂಗಳಾರತಿ ಮಾಡಲಾಯಿತು. ನಂತರ ಚತುರ್ವೀದಿಗಳಲ್ಲಿ ವೈರಮುಡಿ ಉತ್ಸವ ಸಂಭ್ರಮದಿಂದ ನೆರವೇರಿತು.

Puja Rules: ದೇವರಿಗೆ ದೀಪ ಹಚ್ಚುವಾಗ ಈ ತಪ್ಪುಗಳನ್ನ ಮಾಡಿದರೆ ಬಡತನ, ದಾರಿದ್ರ್ಯ ಬಾರದೇ ಇರದು

TAGGED:Melukote Vairamudi festival held with great enthusiasm
Share This Article
Facebook Twitter Copy Link Print
Previous Article ನೀವು ಪ್ರತಿದಿನ ಒಂದೇ ಶೂ ಅನ್ನು ಬಳಸುತ್ತೀರಾ?
Next Article Today Gold Rate ಚಿನ್ನ ಪ್ರಿಯರಿಗೆ ಭರ್ಜರಿ ಸುದ್ದಿ: ಚಿನ್ನ ದರ ಇಳಿಕೆ , ಇಂದಿನ ಬೆಲೆ ಎಷ್ಟಿದೆ?

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?