ಗಂಡಸರಿಗೆ ಸೀರೆ ಉಡಿಸಿ ನರೇಗಾ ಕೂಲಿ ವಂಚನೆ: ಆರೋಪಿ ಅಮಾನತು
newsics.com ಯಾದಗಿರಿ: ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಹಣ ಪಡೆಯಲು ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ, ಹಣ ಲಪಟಾಯಿಸುವ ಸಂಚು ನಡೆದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮಲ್ದಾರ್ ಗ್ರಾಮದಲ್ಲಿ ಸಣ್ಣಲಿಂಗಪ್ಪ ಹೊಲದಲ್ಲಿ ಮೂರು ಲಕ್ಷ ರುಪಾಯಿಗಳ ನಾಲಾ ಹೂಳೆತ್ತುವ ಕಾಮಗಾರಿ ಸಂದರ್ಭದಲ್ಲಿ ಗಂಡಸರಿಗೆ ಸೀರೆ ಉಡಿಸಿದ್ದಾರೆ, ಹೆಂಗಸರ ಲೆಕ್ಕದಲ್ಲಿ ಹಣ ಲಪಟಾಯಿಸುವ ಸಂಚು ನಡೆದಿರುವ ಬಗ್ಗೆ ಭಾವಚಿತ್ರಗಳು ಸಾಮಾಜಿಕ ಜಾಲತಾಣ-ಮಾಧ್ಯಮಗಳಲ್ಲಿ ಸೋಮವಾರ ಭಾರಿ ಸಂಚಲನ ಮೂಡಿಸಿತ್ತು. ನಾಲ್ವರು ಪುರುಷರಿಗೆ ಸೀರೆ ಉಡಿಸಿ, ಹೆಂಗಸರಂತೆ … Continue reading ಗಂಡಸರಿಗೆ ಸೀರೆ ಉಡಿಸಿ ನರೇಗಾ ಕೂಲಿ ವಂಚನೆ: ಆರೋಪಿ ಅಮಾನತು
Copy and paste this URL into your WordPress site to embed
Copy and paste this code into your site to embed