PM MODI : ಮೊದಲ ಬಾರಿ ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್

newsics.com ದುಬೈ ರಾಜಕುಮಾರ ಶೇಖ್ ಹಮ್ದಾನ್ ತಮ್ಮ ಮೊದಲ ಅಧಿಕೃತ ಭೇಟಿಯಾಗಿ ಭಾರತಕ್ಕೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ ಇದೇ ಮೊದಲ ಬಾರಿ ಭಾರತಕ್ಕೆ ಆಗಮಿಸುತ್ತಿರುವ ರಾಜಕುಮಾರ, ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಮೋದಿ, ಸಚಿವರಾದ ಜೈಶಂಕರ್‌, ರಾಜನಾಥ್‌ ಸಿಂಗ್‌ ಅವರೊಂದಿಗೂ ಮಾತುಕತೆ ನಡೆಸಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಬಹಳ ಸಂತೋಷವಾಯಿತು.ನಮ್ಮ ಸಂಭಾಷಣೆ ಯುಎಇ-ಭಾರತ ಸಂಬಂಧಗಳನ್ನು ಮತ್ತಷ್ಟು … Continue reading PM MODI : ಮೊದಲ ಬಾರಿ ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್