Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > PUC RESULT: ಪಿಯುಸಿ ರಿಸಲ್ಟ್‌ನಲ್ಲಿ ಒಂದೇ ರ‍್ಯಾಂಕ್‌ ಪಡೆದ ಅವಳಿ-ಜವಳಿ
ಕರ್ನಾಟಕಪ್ರಮುಖ

PUC RESULT: ಪಿಯುಸಿ ರಿಸಲ್ಟ್‌ನಲ್ಲಿ ಒಂದೇ ರ‍್ಯಾಂಕ್‌ ಪಡೆದ ಅವಳಿ-ಜವಳಿ

Share
1 Min Read
SHARE

newsics.com

ಕಾರವಾರ: ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಈ ಬಾರಿ ಬಡವರ ಮಕ್ಕಳು ರ‍್ಯಾಂಕ್‌ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಈ ನಡುವೆ ಅವಳಿ-ಜವಳಿ ಮಕ್ಕಳು ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್‌ ಪಡೆಯುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ.

ಶಿರಸಿಯ ಪ್ರಸಿದ್ಧ ವೈದ್ಯ ದಂಪತಿ ಡಾ. ದಿನೇಶ ಹೆಗಡೆ- ಡಾ. ಸುಮನ್ ಹೆಗಡೆ ಅವರ ಅವಳಿ-ಜವಳಿ ಮಕ್ಕಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್‌ ಪಡೆದಿದ್ದಾರೆ. ಈ ಮೂಲಕ ಪರೀಕ್ಷಾ ಫಲಿತಾಂಶದಲ್ಲೂ ಸಹೋದರತೆ ಮೆರೆದಿದ್ದಾರೆ.

600ಕ್ಕೆ 594 ಅಂಕ ಪಡೆದು 99 % ಸಾಧನೆ ಮಾಡಿದ (ಅವಳಿ-ಜವಳಿ) ವಿದ್ಯಾರ್ಥಿಗಳಾದ ದಕ್ಷ ಹಾಗೂ ರಕ್ಷಾ ಇಬ್ಬರೂ 600ಕ್ಕೆ 594 (99 %) ಒಂದೇ ಸಂಖ್ಯೆಯ ಅಂಕ ಪಡೆದಿರುವುದು ವಿಶೇಷವಾಗಿದೆ.

ಈ ಇಬ್ಬರೂ ವಿದ್ಯಾರ್ಥಿಗಳು ಬೆಂಗಳೂರಿನ ದೀಕ್ಷಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ದಕ್ಷನಿಗೆ 4 ವಿಷಯದಲ್ಲಿ 100 %, ರಕ್ಷಾನಿಗೆ 2 ವಿಷಯದಲ್ಲಿ 100 % ಅಂಕ ಪಡೆದಿದ್ದಾರೆ. ರಕ್ಷಾ ಕಳೆದ ಜೆಇಇ ಮೆನ್ಸ್ ಬಿಆರ್ ಕ್ ನಲ್ಲಿ ದೇಶಕ್ಕೆ 5 ನೇ ರ‍್ಯಾಂಕ್‌ ಪಡೆದಿದ್ದರು.

Actor Ajay Rao ಸಿನಿಮಾಗಾಗಿ ತನ್ನ ನೆಚ್ಚಿನ BMW ಕಾರು ಮಾರಿದ ನಟ ಅಜಯ್‌ ರಾವ್‌: ಕಣ್ಣೀರಿಟ್ಟ ಮಗಳು

TAGGED:PUC RESULT: Twins get same rank in PUC result-Javali
Share This Article
Facebook Twitter Copy Link Print
Previous Article Actor Ajay Rao ಸಿನಿಮಾಗಾಗಿ ತನ್ನ ನೆಚ್ಚಿನ BMW ಕಾರು ಮಾರಿದ ನಟ ಅಜಯ್‌ ರಾವ್‌: ಕಣ್ಣೀರಿಟ್ಟ ಮಗಳು
Next Article SHOCKING: ಹೆರಿಗೆ ವೇಳೆ ವೈದ್ಯರ ಎಡವಟ್ಟು: ಬೇರ್ಪಟ್ಟ ಮಗುವಿನ ರುಂಡ-ಮುಂಡ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?