PUC RESULT: ಪಿಯುಸಿ ರಿಸಲ್ಟ್‌ನಲ್ಲಿ ಒಂದೇ ರ‍್ಯಾಂಕ್‌ ಪಡೆದ ಅವಳಿ-ಜವಳಿ

newsics.com ಕಾರವಾರ: ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಈ ಬಾರಿ ಬಡವರ ಮಕ್ಕಳು ರ‍್ಯಾಂಕ್‌ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಈ ನಡುವೆ ಅವಳಿ-ಜವಳಿ ಮಕ್ಕಳು ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್‌ ಪಡೆಯುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. ಶಿರಸಿಯ ಪ್ರಸಿದ್ಧ ವೈದ್ಯ ದಂಪತಿ ಡಾ. ದಿನೇಶ ಹೆಗಡೆ- ಡಾ. ಸುಮನ್ ಹೆಗಡೆ ಅವರ ಅವಳಿ-ಜವಳಿ ಮಕ್ಕಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್‌ ಪಡೆದಿದ್ದಾರೆ. ಈ … Continue reading PUC RESULT: ಪಿಯುಸಿ ರಿಸಲ್ಟ್‌ನಲ್ಲಿ ಒಂದೇ ರ‍್ಯಾಂಕ್‌ ಪಡೆದ ಅವಳಿ-ಜವಳಿ